ಜನವರಿಯಿಂದ ಎಟಿಎಂ ವ್ಯವಹಾರ ಶುಲ್ಕ ಹೆಚ್ಚಳ
Team Udayavani, Jun 11, 2021, 6:58 AM IST
ಹೊಸದಿಲ್ಲಿ: ಮಾಸಿಕ 5 ವ್ಯವಹಾರಗಳ ಮಿತಿಯನ್ನು ದಾಟಿದ ಎಟಿಎಂ ಆಧಾರಿತ ನಗದು ಅಥವಾ ನಗದು ರಹಿತ ಪ್ರತೀ ವ್ಯವಹಾರದ ಮೇಲೆ 21 ರೂ. ಶುಲ್ಕ ವಿಧಿಸಲು ಆರ್ಬಿಐ ಒಪ್ಪಿಗೆ ನೀಡಿದೆ. ಈವರೆಗೆ ಮಿತಿ ದಾಟಿದ ಇಂಥ ಪ್ರತಿಯೊಂದು ವ್ಯವಹಾರಕ್ಕೂ 20 ರೂ. ಶುಲ್ಕ ವಿಧಿಸಲಾಗಿತ್ತು. 2022ರ ಜ. 1ರ ಇಂಥ ಮಿತಿ ಮೀರಿದ ಪ್ರತೀ ವ್ಯವಹಾರಕ್ಕೆ 21 ರೂ. ಶುಲ್ಕ ನೀಡಬೇಕಾಗುತ್ತದೆ.
ಮೆಟ್ರೋ ನಗರಗಳಲ್ಲಿರುವ ಅನ್ಯ ಬ್ಯಾಂಕ್ಗಳ ಎಟಿಎಂನಲ್ಲಿ ಮಾಸಿಕ ಗರಿಷ್ಠ 3 ಹಾಗೂ ನಾನ್–ಮೆಟ್ರೋ ನಗರಗಳಲ್ಲಿರುವ ಅನ್ಯ ಬ್ಯಾಂಕ್ನ ಎಟಿಎಂಗಳಲ್ಲಿ ಮಾಸಿಕ ಗರಿಷ್ಠ 5 ವ್ಯವಹಾರಗಳನ್ನು ನಡೆಸಬಹುದಾಗಿದೆ.
ಇಂಟರ್ಚೇಂಜ್ ಶುಲ್ಕ ಹೆಚ್ಚಳ
ಎಟಿಎಂನಲ್ಲಿ ಗ್ರಾಹಕರು ನಡೆಸುವ ಪ್ರತಿಯೊಂದು ಹಣದ ವ್ಯವಹಾರದ ಮೇಲೆ ವಿಧಿಸಲಾಗುವ ಇಂಟರ್ಚೇಂಜ್ ಶುಲ್ಕವನ್ನು 15 ರೂ.ಗಳಿಂದ 17 ರೂ.ಗಳಿಗೆ ಹೆಚ್ಚಿಸಲಾಗುತ್ತದೆ. ಈ ನಿಯಮ, ಇದೇ ವರ್ಷ ಆ. 1ರಿಂದ ಜಾರಿಗೊಳ್ಳುತ್ತದೆ. ನಗದು ರಹಿತವಾಗಿರುವ ಪ್ರತಿಯೊಂದು ವ್ಯವಹಾರದ ಮೇಲೆ ಇಂಟರ್ಚೇಂಜ್ ಶುಲ್ಕವನ್ನು 5 ರೂ.ಗಳಿಂದ 6 ರೂ.ಗಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.