![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 16, 2024, 12:55 AM IST
ಹೈದರಾಬಾದ್: “ನನ್ನ ಮೇಲೆ ನಡೆದ ದಾಳಿಯು ಜನರ ಸೇವೆ ಮಾಡುವ ನನ್ನ ಸಂಕಲ್ಪವನ್ನು ಹೆಚ್ಚಿಸಿ ದೆಯೇ ಹೊರತು ಕಡಿಮೆ ಮಾಡಿಲ್ಲ’ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಹೇಳಿದರು.
ವಿಜಯವಾಡದಲ್ಲಿ ಶನಿವಾರ ವೈಎಸ್‌ಆರ್‌ಸಿಪಿ ಪ್ರಚಾರದ ವೇಳೆ ಕಿಡಿಗೇಡಿಯೊಬ್ಬ ಜಗನ್‌ಮೋಹನ್ ರೆಡ್ಡಿ ಮೇಲೆ ಕಲ್ಲು ತೂರಿದ. ಇದರಿಂದ ಅವರ ಹಣೆಗೆ ಪೆಟ್ಟಾಯಿತು. ಕೃಷ್ಣಾ ಜಿಲ್ಲೆಯ ಗುಡಿವಾಡ ಪಟ್ಟಣ ದಲ್ಲಿ ಸೋಮವಾರ ನಡೆದ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, “ನನ್ನ ಹಣೆ ಮೇಲೆ ಆದ ಗಾಯವು 10 ದಿನಗಳಲ್ಲಿ ವಾಸಿಯಾ ಗಬಹುದು. ಆದರೆ ಚಂದ್ರಬಾಬು ನಾಯ್ಡು ಅವರು ಬಡವರಿಗೆ ಮಾಡಿರುವ ಗಾಯವು ಶಾಶ್ವತವಾಗಿ ಉಳಿಯಲಿದೆ’ ಎಂದು ದೂರಿದರು.
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.