ಬಾಂಗ್ಲಾದಲ್ಲಿ ಹಿಂದೂಗಳ ವಿರುದ್ಧ ದಾಳಿ… ಸನಾತನ ಧರ್ಮ ಉಳಿಸಲು ಒಗ್ಗಟ್ಟಾಗಬೇಕಿದೆ: ಯೋಗಿ
ಸನಾತನ ಧರ್ಮ ಉಳಿಸಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು
Team Udayavani, Aug 8, 2024, 9:51 AM IST
ಅಯೋಧ್ಯೆ: ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದ್ದು, ಸನಾತನ ಧರ್ಮವನ್ನು ಉಳಿಸಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಭಾರತದ ನೆರೆರಾಷ್ಟ್ರ ಹೊತ್ತಿ ಉರಿಯುತ್ತಿದೆ. ಅಲ್ಲಿನ ಹಿಂದೂ ದೇಗುಲಗಳನ್ನು ಧ್ವಂಸಗೊಳಿಸಲಾಗಿದೆ ಎಂದಿದ್ದಾರೆ. ಅದಕ್ಕೆ ಕಾರಣಗಳನ್ನು ಕಂಡು ಹಿಡಿಯ ಬೇಕಾಗಿದೆ. ಸನಾತನ ಧರ್ಮ ಉಳಿಸುವ ನಿಟ್ಟಿನಲ್ಲಿ ಹಿಂದೂಗಳೂ ಒಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಅಯೋಧ್ಯೆಯಲ್ಲಿ ಮಾತನಾಡಿದ ಅವರು, ರಾಮಮಂದಿರ ಸ್ಥಾಪನೆಯು ಅಂತಿಮ ಗುರಿಯಲ್ಲ, ಒಂದು ಮೈಲಿಗಲ್ಲಷ್ಟೇ ಎಂದೂ ಹೇಳಿದ್ದಾರೆ.
ಇದನ್ನೂ ಓದಿ: Bangladesh: ಹಿಂದೂ ಜನಪದ ಗಾಯಕ ರಾಹುಲ್ ಮನೆಗೆ ಬೆಂಕಿ… ಸಂಗೀತ ಸಾಧನಗಳು ಭಸ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.