Constitution ಮೇಲಿನ ದಾಳಿಕೋರರು ಚಾಂಪಿಯನ್ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ: ತೇಜಸ್ವಿ
ಸಮಾಜವಾದಿ ಮತ್ತು ಜಾತ್ಯತೀತ ಪದಗಳ ಅಳವಡಿಕೆ ಸಂವಿಧಾನವನ್ನು ಕಠಿನಗೊಳಿಸುವ ಪ್ರಯತ್ನ
Team Udayavani, Dec 14, 2024, 8:36 PM IST
ನವದೆಹಲಿ:’ ದೇಶದಲ್ಲಿ ದಶಕಗಳಿಂದ ನಡೆಯುತ್ತಿರುವ ಬೂಟಾಟಿಕೆ ನಾಟಕದಲ್ಲಿ ಸಂವಿಧಾನದ ಮೇಲಿನ ದಾಳಿಕೋರರು ಸಂವಿಧಾನದ ಚಾಂಪಿಯನ್ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಶನಿವಾರ ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
“ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಕುರಿತು ಎರಡು ದಿನಗಳ ಚರ್ಚೆಯಲ್ಲಿ ಭಾಗವಹಿಸಿದ ಬೆಂಗಳೂರು ದಕ್ಷಿಣ ಸಂಸದ, ”ಕಾಂಗ್ರೆಸ್‌ನಂತಹ ಪಕ್ಷಗಳು ಭಾರತವನ್ನು ನಾಗರಿಕ ರಾಜ್ಯ ಅಥವಾ ರಾಷ್ಟ್ರವೆಂದು ಪರಿಗಣಿಸದೆ ಕೇವಲ ಹಾಚ್‌ಪಾಚ್ ಯೂನಿಯನ್ ಆಫ್ ಸ್ಟೇಟ್ಸ್ ಬಿಂಬಿಸಿವೆ” ಎಂದು ಆರೋಪಿಸಿದರು.
“ಸಂವಿಧಾನದ ಮೇಲಿನ ಆಕ್ರಮಣಕಾರರು ತಮ್ಮನ್ನು ತಾವು ಸಂವಿಧಾನದ ಚಾಂಪಿಯನ್ ಎಂದು ಬಿಂಬಿಸಿಕೊಳ್ಳುವ ದೊಡ್ಡ ಬೂಟಾಟಿಕೆ ನಾಟಕವನ್ನು ಬಹಳ ಸಮಯದಿಂದ ಈ ದೇಶದಲ್ಲಿ ನಡೆಸಲಾಗುತ್ತಿದೆ. ಈ ಬೂಟಾಟಿಕೆಯನ್ನು ಬಯಲಿಗೆಳೆಯಬೇಕು” ಎಂದು ಕಿಡಿ ಕಾರಿದರು.
ಸಂವಿಧಾನದಲ್ಲಿ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳ ಅಳವಡಿಕೆಯು ಅದನ್ನು ಕಠಿನಗೊಳಿಸುವ ಪ್ರಯತ್ನವಾಗಿದೆ ಎಂದು ಸೂರ್ಯ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.