ಪೆಟ್ರೋಲ್ ನೀಡಲಿಲ್ಲವೆಂದು ಸಿಬ್ಬಂದಿಯನ್ನೇ ಬೆಂಕಿಯಿಟ್ಟು ಸುಡಲೆತ್ನಿಸಿದ ಆರೋಪಿ ಬಂಧನ
Team Udayavani, Jan 4, 2020, 9:15 AM IST
ಮೊರಾದಾಬಾದ್ ( ಉತ್ತರ ಪ್ರದೇಶ) : ಪೆಟ್ರೋಲ್ ಪಂಪ್ ಸಿಂಬ್ಬಂದಿ ಪೆಟ್ರೋಲ್ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಸಿಬ್ಬಂದಿಯನ್ನೇ ಬೆಂಕಿ ಹಚ್ಚಿ ಸುಡಲೆತ್ನಿಸಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.
ಶುಕ್ರವಾರ ಮೊರಾದಾಬಾದ್ ಸಿವಿಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಪಂಪ್ ಗೆ ಬಂದು ಸಿಬ್ಬಂದಿ ಬಳಿ ಬಾಟಲ್ ನಲ್ಲಿ ಪೆಟ್ರೋಲ್ ನೀಡುವಂತೆ ಕೇಳಿದ್ದ. ಆದರೆ ಸಿಬ್ಬಂದಿ ಬಾಟಲಿಯಲ್ಲಿ ಪೆಟ್ರೋಲ್ ನೀಡಲು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಆತ ಮತ್ತೊಂದು ಪೆಟ್ರೋಲ್ ಪಂಪ್ ನಿಂದ ಪೆಟ್ರೋಲ್ ತಂದು ಆ ಸಿಬ್ಬಂದಿಯ ಮೇಲೆ ಸುರಿದು ಬೆಂಕಿ ಹಚ್ಚಿ ಕೊಲೆಗೈಯಲು ಯತ್ನಿಸಿದ್ದನು ಎಂದು ವರದಿಯಾಗಿದೆ.
ಕೊಲೆಯತ್ನ ಆರೋಪದಡಿ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.