ರೇಪ್ ಆರೋಪಿ BSP ಸಂಸದ ಅತುಲ್ ಕೊನೆಗೂ ಕೋರ್ಟ್‌ಗೆ ಶರಣು
ಸಂಸದ ಸ್ಥಾನ ಅನರ್ಹಗೊಳ್ಳುವ ಭೀತಿಯಲ್ಲಿದ್ದ ಅತುಲ್ ರಾಯ್
Team Udayavani, Jun 22, 2019, 1:22 PM IST
ವಾರಾಣಸಿ: ಅತ್ಯಾಚಾರ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಉತ್ತರಪ್ರದೇಶದ ಘೋಸಿ ಕ್ಷೇತ್ರದ ಬಿಎಸ್‌ಪಿ ಸಂಸದ ಅತುಲ್ ರಾಯ್ ಶನಿವಾರ ವಾರಾಣಸಿಯ ಕೋರ್ಟ್ ಎದುರು ಶರಣಾಗಿದ್ದು, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಲೋಕಸಭಾ ಚುನಾವಣಾ ಮತದಾನಕ್ಕೆ ಕೆಲವೇ ದಿನಗಳಿರುವ ವೇಳೆ ಮಹಿಳೆಯೊಬ್ಬರು ರಾಯ್ ವಿರುದ್ಧ ರೇಪ್ ಆರೋಪ ಮಾಡಿದ್ದರು. ಆ ಬಳಿಕ ಬಂಧನ ಭೀತಿಯಲ್ಲಿ ರಾಯ್ ತಲೆ ಮರೆಸಿಕೊಂಡಿದ್ದರು.
ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 1.22 ಲಕ್ಷ ಮತಗಳ ಅಂತರಿಂದ ಗೆಲುವು ಸಾಧಿಸಿದ್ದರು. ನನಗೆ ಜನತಾ ನ್ಯಾಯಾಲಯದಲ್ಲಿ ನಿರ್ದೋಷಿ ಎಂಬ ತೀರ್ಪು ಬಂದಿದೆ ಎಂದು ಫೇಸ್ ಬುಕ್‌ನಲ್ಲಿ ಹೇಳಿಕೊಂಡಿದ್ದರು.
ರಾಯ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿತ್ತು.
ಆಯ್ಕೆಯಾದ 60 ದಿನಗಳ ಒಳಗೆ ಸಂಸತ್‌ನಲ್ಲಿ ಪ್ರಮಾಣವಚನ ಸ್ವೀಕರಿಸಬೇಕಾದ ಕಾನೂನಿನ ಹಿನ್ನಲೆಯಲ್ಲಿ ರಾಯ್ ಒತ್ತಡಕ್ಕೆ ಸಿಲುಕಿದ್ದರು. ಕೊನೆಗೂ ಕೋರ್ಟ್‌ಗೆ ಹಾಜರಾಗಿದ್ದು, ತನಿಖೆ ಎದುರಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.