ಅಗಸ್ಟಾ ಪ್ರಕರಣ: ಇ.ಡಿ ವಶಕ್ಕೆ ಮೈಕೆಲ್
Team Udayavani, Dec 23, 2018, 6:00 AM IST
ಹೊಸದಿಲ್ಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಕಾಪ್ಟರ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್‌ನನ್ನು ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ವಶಕ್ಕೆ ಪಡೆದಿದೆ. ಇತ್ತೀಚೆಗೆ, ಯುಎಇಯಿಂದ ಭಾರತಕ್ಕೆ ಹಸ್ತಾಂತರಗೊಂಡಿದ್ದ ಮೈಕೆಲ್‌ನನ್ನು ಮೊದಲು ಸಿಬಿಐ ತನ್ನ ವಶದಲ್ಲಿ ವಿಚಾರಣೆಗೊಳಪಡಿಸಿತ್ತು.
ಹಣಕಾಸು ಅಕ್ರಮ ವರ್ಗಾವಣೆ ವಿಚಾರವಾಗಿ ಮತ್ತಷ್ಟು ತನಿಖೆ ನಡೆಸಲು ಆತನನ್ನು 15 ದಿನಗಳ ಅವಧಿಗೆ ಒಪ್ಪಿಸಬೇಕೆಂದು ಜಾರಿ ನಿರ್ದೇಶನಾಲಯ ಇಲ್ಲಿನ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿತ್ತು. ಇ.ಡಿ. ವಾದವನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು ಮೈಕೆಲ್‌ನನ್ನು ಕೋರ್ಟ್‌ನಲ್ಲೇ 15 ನಿಮಿಷ ವಿಚಾರಣೆಗೆ ಒಳಪಡಿಸಲು ಅವಕಾಶ ನೀಡಿದರು. ಆದಾದ ನಂತರ, 15 ದಿನಗಳ ಕಾಲ ಇ.ಡಿ. ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.