ಅಗಸ್ಟಾ ಹೆಲಿಕಾಪ್ಟರ್‌ ಡೀಲ್‌: ED ಯಿಂದ ಕ್ರಿಶ್ಚಿಯನ್‌ ಮೈಕೆಲ್‌ ಬಂಧನ

Team Udayavani, Dec 22, 2018, 3:53 PM IST

christian-michel-700.jpg

ಹೊಸದಿಲ್ಲಿ : ಅಗಸ್ಟಾ  ವೆಸ್ಟ್‌ ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಡೀಲ್‌ನಲಿ ಮಧ್ಯವರ್ತಿಯಾಗಿ ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಯುಎಇಯಿಂದ ಭಾರತಕ್ಕೆ ಗಡೀಪಾರುಗೊಂಡಿರುವ ಕ್ರಿಶ್ಚಿಯನ್‌ ಮೈಕೆಲ್‌ ನನ್ನು  ಜಾರಿ ನಿರ್ದೇಶನಾಲಯ ಇಂದು ಶನಿವಾರ ಬಂಧಿಸಿದೆ. ಇದಕ್ಕೆ ಮೊದಲು ಮೈಕೆ‌ಲ್‌ ನನ್ನು ದಿಲ್ಲಿ ಕೋರ್ಟಿನಲ್ಲಿ ಹಾಜರುಪಡಿಸಲಾಗಿತ್ತು.

ಮೈಕೆಲ್‌ ನನ್ನು  ಹಾಜರುಪಡಿಸಲಾಗಿದ್ದ ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್‌ ಅವರಲ್ಲಿ ಜಾರಿ ನಿರ್ದೇಶನಾಲಯ ತನಗೆ ಮೈಕೆಲ್‌ ನನ್ನು ಪ್ರಶ್ನಿಸಲು ಆತನನ್ನು  15 ದಿನಗಳ ಅವಧಿಗೆ ಕಸ್ಟಡಿಗೆ ಕೊಡಬೇಕೆಂದು ಕೇಳಿಕೊಂಡಿತ್ತು. ಆ ಪ್ರಕಾರ ನ್ಯಾಯಾಧೀಶರು ED ಕೋರಿಕೆಯನ್ನು ಮನ್ನಿಸಿದರು. 

ಮೈಕೆಲ್‌ ಅವರನ್ನು ಕಳೆದ ಡಿ.4ರಂದು ಯುಎಇ ಯಿಂದ ಭಾರತಕ್ಕೆ ಗಡೀಪಾರು ಮಾಡಿತ್ತು. ಮರುದಿನವೇ ಆತನನನ್ನು ಕೋರ್ಟಿಗೆ ಹಾಜರು ಪಡಿಸಲಾಗಿ ಸಿಬಿಐ ನಿಂದ ಪ್ರಶ್ನಿಸಲ್ಪಡುವುದಕ್ಕಾಗಿ ಐದು ದಿನಗಳ ಕಸ್ಟಡಿಗೆ ಒಪ್ಪಿಸಲಾಗಿತ್ತು. ಅದಾಗಿ ಮತ್ತೆ ಆತನ ಕಸ್ಟಡಿ ಮತ್ತೆ ಐದು ದಿನಗಳ ಅವಧಿಗೆ ವಿಸ್ತರಿಸಿತ್ತು.  

ಮೈಕೆಲ್‌ನ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಕೋರ್ಟ್‌ ಡಿ.19ಕ್ಕೆ ಕಾಯ್ದಿರಿಸಿ, ಡಿ.28ರ ತನಕದ ಅವಧಿಗೆ ಆತನನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿತ್ತು. 

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.