ಅಗಸ್ಟಾ ಹಗರಣ: ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಕೆ


Team Udayavani, Apr 5, 2019, 6:00 AM IST

c-21

ಹೊಸದಿಲ್ಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಕಾಪ್ಟರ್‌ ಹಗರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕೆಲ್‌ ವಿರುದ್ಧ ಗುರುವಾರ ಜಾರಿ ನಿರ್ದೇಶನಾಲಯ ದಿಲ್ಲಿ ಕೋರ್ಟ್‌ಗೆ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿದೆ.

ಮೈಕೆಲ್‌ ಮತ್ತು ಇತರೆ ಆರೋಪಿಗಳು ಈ ಒಪ್ಪಂದದಲ್ಲಿ 42 ದಶಲಕ್ಷ ಯೂರೋ ಗಳನ್ನು ಕಿಕ್‌ಬ್ಯಾಕ್‌ ರೂಪದಲ್ಲಿ ಪಡೆದಿದ್ದಾರೆ ಎಂದು ಇ.ಡಿ. ತನ್ನ 3 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ ತಿಳಿಸಿದೆ. ಆರೋಪಪಟ್ಟಿಯಲ್ಲಿ ಮೈಕೆಲ್‌ನ ಉದ್ಯಮ ಪಾಲುದಾರ ಡೇವಿಡ್‌ ಸಿಮ್ಸ್‌ ಹಾಗೂ ಅವರ ಮಾಲೀಕತ್ವದ ಎರಡು ಸಂಸ್ಥೆಗಳ ಹೆಸರನ್ನೂ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.