Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
Team Udayavani, Dec 26, 2024, 12:04 AM IST
ಹೊಸದಿಲ್ಲಿ: ಹೊಸದಿಲ್ಲಿಯ ಕಾಶ್ಮೀರಿ ಗೇಟ್ನಲ್ಲಿರುವ ಆಟೋ ಮೊಬೈಲ್ ಬಿಡಿ ಭಾಗಗಳ ವ್ಯಾಪಾರಸ್ಥರು ಬಾಂಗ್ಲಾದೇಶದೊಂದಿಗೆ ವ್ಯಾಪಾರ, ವಹಿವಾಟು ನಡೆಸದಿರಲು ನಿರ್ಧರಿಸಿದ್ದಾರೆ.
ಆ ದೇಶದಲ್ಲಿ ಭಾರತ ವಿರೋಧಿ ಕೃತ್ಯಗಳು ಹಾಗೂ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ಮೇಲಿನ ದಾಳಿ ಹೆಚ್ಚುತ್ತಲೇ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿಯೂ ಹೇಳಿದ್ದಾರೆ.
ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ವಿನಯ್ ನಾರಂಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜ. 5ರ ವರೆಗೆ ನಾವು ಸರಕು ರಫ್ತು ಮಾಡದಿದ್ದರೆ ಬಾಂಗ್ಲಾಗೆ ಬಹುದೊಡ್ಡ ಹೊಡೆತ ಬೀಳಲಿದೆ ಎಂದು ಒಕ್ಕೂಟದ ಅಧ್ಯಕ್ಷ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರಿ ಗೇಟ್ನಲ್ಲಿ 2,000ಕ್ಕೂ ಅಧಿಕ ಆಟೋ ಮೊಬೈಲ್ ಬಿಡಿ ಭಾಗಗಳನ್ನು ಮಾರಾಟ ಮಾಡುವ ಶಾಪ್ಗ್ಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.