ಆನ್‌ಲೈನ್ ಅಟೋಸೇವೆಗೆ ಶೇ.5 ಜಿಎಸ್‌ಟಿ
Team Udayavani, Nov 26, 2021, 9:00 PM IST
ನವದೆಹಲಿ: ಇ-ಕಾಮರ್ಸ್ ಜಾಲತಾಣಗಳ ಮೂಲಕ ಪಡೆಯುವ ಆಟೋ ರಿಕ್ಷಾ ಸೇವೆಗಳಿಗೆ ಶೇ.5 ಜಿಎಸ್‌ಟಿ ವಿಧಿಸಲಾಗುತ್ತದೆ.
ಮುಂದಿನ ವರ್ಷದ ಜ.1ರಿಂದ ಹೊಸ ನಿಯಮ ಅನ್ವಯವಾಗಲಿದೆ ಎಂದು ವಿತ್ತ ಸಚಿವಾಲಯದ ಕಂದಾಯ ವಿಭಾಗ ಈ ಬಗ್ಗೆ ಮಾಹಿತಿ ನೀಡಿದೆ.
ನ.18ರಂದು ಹೊರಡಿಸಿದ್ದ ಪ್ರಕಟಣೆ ಪ್ರಕಾರ ಇ-ಕಾಮರ್ಸ್ ಜಾಲತಾಣಗಳ ಮೂಲಕ ಆಟೋ ರಿಕ್ಷಾ ಸೇವೆಗಳಿಗೆ ನೀಡಿದ್ದ ತೆರಿಗೆ ವಿನಾಯಿತಿಯನ್ನು ಹಿಂಪಡೆಯಲಾಗಿದೆ.
ಆದರೆ, ಆಫ್ ಲೈನ್ ಅಥವಾ ಮ್ಯಾನ್ಯುವಲ್ ಮೋಡ್‌ನಲ್ಲಿ ಪಡೆಯುವ ಸೇವೆಗೆ ತೆರಿಗೆ ವಿನಾಯಿತಿ ಮುಂದುವರಿಯಲಿದೆ ಎಂದು ಕಂದಾಯ ವಿಭಾಗ ಸೂಚಿಸಿದೆ.
ಇದನ್ನೂ ಓದಿ:ಪ್ರಬಲ ಜಾತಿಗಳ ಮೀಸಲಾತಿ ಬೇಡಿಕೆಯ ವಿರುದ್ದ ರಾಜ್ಯಾದ್ಯಂತ ಆಂದೋಲನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.