ಇಂದು ಮಕ್ಕಳಿಗೆ ಪ್ರಶಸ್ತಿ ಪ್ರದಾನ
Team Udayavani, Jan 22, 2019, 2:02 AM IST
ಹೊಸದಿಲ್ಲಿ: ಅಪ್ರತಿಮ ಸಾಹಸಗೈದ 26 ಮಕ್ಕಳಿಗೆ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ರಾಷ್ಟ್ರೀಯ ಪುರಸ್ಕಾರವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರದಾನ ಮಾಡಲಿದ್ದಾರೆ. ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್‌ಫೇರ್ (ಐಸಿಸಿಡಬ್ಲ್ಯೂ) ಎಂಬ ಎನ್‌ಜಿಒ ಪ್ರತಿ ವರ್ಷ ನೀಡುತ್ತಿದ್ದ ಈ ಪ್ರಶಸ್ತಿಯ ಬದಲಿಗೆ, ಈ ಬಾರಿ ಕೇಂದ್ರ ಸರಕಾರವೇ ಪುರಸ್ಕಾರ ಮಾಡುತ್ತಿದೆ. ಹಣಕಾಸಿನ ಅವ್ಯವಹಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವೇ 26 ಮಕ್ಕಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಈ ಪುರಸ್ಕಾರಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಎಂದು ಹೆಸರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.