ಅಯೋಧ್ಯೆ: ಕೇಂದ್ರದ ಅರ್ಜಿಗೆ ಪ್ರತಿ ಅರ್ಜಿ
Team Udayavani, Apr 10, 2019, 6:06 AM IST
ಹೊಸದಿಲ್ಲಿ: ರಾಮಜನ್ಮ ಭೂಮಿ ವಿವಾದದ ಹಿನ್ನೆಲೆಯಲ್ಲಿ ಸ್ವಾಧೀನಪಡಿಸಿ ಕೊಳ್ಳ ಲಾಗಿರುವ 67.390 ಎಕರೆ “ವಿವಾದ ರಹಿತ’ ವಾದ ಜಾಗವನ್ನು ಅದರ ಮೂಲ ಮಾಲಕರಿಗೆ (ರಾಮ ಜನ್ಮಭೂಮಿ ನ್ಯಾಸ್ ಸಂಸ್ಥೆಗೆ) ಹಸ್ತಾಂತರಿಸಲು ಅವಕಾಶ ಕೊಡು ವಂತೆ ಕೋರಿ, ಸುಪ್ರೀಂ ಕೋರ್ಟ್ ಸಲ್ಲಿಸಿದ್ದ ಮೇಲ್ಮನವಿಗೆ ವಿರುದ್ಧವಾಗಿ, ಸಹ ಕಕ್ಷಿದಾರ ಸಂಸ್ಥೆಯಾದ ನಿರ್ಮೋಹಿ ಅಖಾಡ ಅರ್ಜಿ ಸಲ್ಲಿಸಿದೆ. “ಏಕಾಏಕಿ ಹಸ್ತಾಂತರಿಸಿದರೆ ಉಳಿದ ಭೂಮಿಗಳ ಮಾಲಕರ ಹಕ್ಕುಗಳ ನಿರ್ಲಕ್ಷಿಸಿದಂತಾಗುತ್ತದೆ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್ಸಿಪಿ ವರಿಷ್ಠ ಶರದ್
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.