Ayodhya; ಮೋದಿ ಭೇಟಿ ಮಾರನೇ ದಿನವೇ ಮೀರಾಗೆ ಆಯುಷ್ಮಾನ್ ಕಾರ್ಡ್
Team Udayavani, Jan 1, 2024, 1:22 AM IST
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶನಿವಾರ ಭೇಟಿ ನೀಡಿದ್ದ ಉಜ್ವಲಾ ಯೋಜನೆಯ 10ನೇ ಕೋಟಿ ಫಲಾನುಭವಿ ಮಹಿಳೆಯ ಮನೆಗೆ ರವಿ ವಾರ ಖುದ್ದು ಅಯೋಧ್ಯಾ ಜಿಲ್ಲಾಧಿಕಾರಿ ಭೇಟಿ ನೀಡಿ ಆಯುಷ್ಮಾನ್ ಕಾರ್ಡ್ ವಿತರಿಸಿದ್ದಾರೆ. ಶನಿ ವಾ ರ ಅಯೋಧ್ಯೆ ಭೇಟಿ ವೇಳೆ ಮೋದಿ ಅವರು ಉಜ್ವಲಾ ಯೋಜನೆ ಫಲಾನುಭವಿ ಮೀರಾ ಮಂಜ್ಹಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಆ ಬಳಿಕ ಮೀರಾ ಅವರಿಗೆ ಆಯುಷ್ಮಾನ್ ಕಾರ್ಡ್ ವಿತರಣೆಯಾಗದೇ ಇರುವುದು ಸಿಎಂ ಯೋಗಿ ಅವರ ಗಮನಕ್ಕೆ ಬಂದಿತ್ತು. ಈ ನಿಟ್ಟಿನಲ್ಲಿ ತತ್‌ಕ್ಷಣವೇ ಕಾರ್ಡ್ ನೀಡುವಂತೆ ಯೋಗಿ ಆದೇಶಿಸಿದ್ದರು. ಅದ ರಂತೆ, ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಅವರು ಮೀರಾ ಅವರ ನಿವಾಸಕ್ಕೆ ತೆರಳಿ ಕಾರ್ಡ್ ವಿತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.