ಅಯೋಧ್ಯೆ: ಅ.23 ರಂದು ದೀಪೋತ್ಸವ: ಗಿನ್ನೆಸ್ ದಾಖಲೆಗಾಗಿ ಬೆಳಗಲಿವೆ ಹಣತೆಗಳು
Team Udayavani, Aug 24, 2022, 8:08 PM IST
ಅಯೋಧ್ಯಾ: ಪ್ರಸಕ್ತ ಸಾಲಿನ ದೀಪಾವಳಿ ವೇಳೆ ಅ.23ರಂದು ಅಯೋಧ್ಯೆಯ ಸರಯೂ ನದಿ ತೀರದಲ್ಲಿ 14 ಲಕ್ಷ ಹಣತೆ ಬೆಳಗಿಸಿ ವಿಶ್ವದಾಖಲೆ ಸ್ಥಾಪಿಸಲು ಉ.ಪ್ರ. ಸರ್ಕಾರ ಮುಂದಾಗಿದೆ.
ಅದಕ್ಕಾಗಿ ಕುಂಬಾರರು ಜೈಸಿಂಗ್‌ಪುರ ಗ್ರಾಮದಲ್ಲಿ ಬಿರುಸಿನಿಂದ ಹಣತೆಗಳನ್ನು ತಯಾರಿಸಲಾರಂಭಿಸಿದ್ದಾರೆ.
ಈ ಪರಂಪರೆ ಶುರುವಾಗಿದ್ದು ಯೋಗಿ ಆದಿತ್ಯನಾಥ್ ಉತ್ತರಪ್ರದೇಶಕ್ಕೆ ಮುಖ್ಯಮಂತ್ರಿಯಾದ ನಂತರ.
2017ರಲ್ಲಿ 51,000 ಹಣತೆಗಳನ್ನು ಹಚ್ಚುವ ಮೂಲಕ ಅದನ್ನು ಆರಂಭಿಸಲಾಗಿತ್ತು. 2019ರಲ್ಲಿ ಈ ಸಂಖ್ಯೆ 4.10 ಲಕ್ಷ, 2020ರಲ್ಲಿ 6 ಲಕ್ಷ, 2021ರಲ್ಲಿ 9 ಲಕ್ಷಕ್ಕೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.