![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಇಂದು ಸುಪ್ರೀಂನಿಂದ ಅಯೋಧ್ಯೆ ಸಂಧಾನ ಪ್ರಗತಿ ವಿಚಾರಣೆ
Team Udayavani, May 10, 2019, 6:00 AM IST
![supreme-court_660_020913075](https://www.udayavani.com/wp-content/uploads/2019/05/supreme-court_660_020913075-620x404.jpg)
ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ ವಿವಾದವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ನೀಡಿದ್ದ ಸುಪ್ರೀಂಕೋರ್ಟ್, ಈ ಪ್ರಕ್ರಿಯೆಯ ಪ್ರಗತಿ ಪರಿಶೀಲನೆಯನ್ನು ಶುಕ್ರವಾರ ನಡೆಸಲಿದೆ. ಈ ಮಧ್ಯೆ ರಾಜಿ ಸಂಧಾನ ಸಮಿತಿಯು ಮಧ್ಯಂತರ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ. ವರದಿಯಲ್ಲಿ ಯಾವ ಅಂಶಗಳನ್ನು ಉಲ್ಲೇಖೀಸಲಾಗಿದೆ ಎಂಬುದು ತಿಳಿದುಬಂದಿಲ್ಲ. 6ರಂದೇ ವರದಿಯನ್ನು ಸಲ್ಲಿಕೆ ಮಾಡಲಾಗಿತ್ತು.
ರಾಜಿ ಸಂಧಾನಕ್ಕೆ ಮಾ. 8 ರಂದು ಆದೇಶ ನೀಡಿದ ನಂತರ ಇದೇ ಮೊದಲ ಬಾರಿಗೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ. ರಾಜಿ ಸಂಧಾನ ಸಮಿತಿಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಫ್. ಎಂ. ಐ. ಖಲೀಫುಲ್ಲಾ ಮುಖ್ಯಸ್ಥರಾಗಿದ್ದು, ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಮತ್ತು ಹಿರಿಯ ವಕೀಲ ಶ್ರೀರಾಮ್ ಪಂಚು ಸದಸ್ಯರಾಗಿದ್ದಾರೆ. ಈ ಸಮಿತಿ ಪ್ರಕ್ರಿಯೆಆರಂಭಿಸಿದ್ದು, ಎಲ್ಲ ದೂರುದಾರರ ಪ್ರತಿನಿಧಿಗಳ ಸಭೆಯನ್ನೂ ಈಗಾಗಲೇ ನಡೆಸಿದೆ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.