Ayodhya; ಕಾರ್ಮಿಕರ ಕೊರತೆ: ಮಂದಿರ ನಿರ್ಮಾಣ 3 ತಿಂಗಳು ವಿಳಂಬ
Team Udayavani, Nov 10, 2024, 6:54 AM IST
ಲಕ್ನೋ: ಮುಂದಿನ ವರ್ಷದ ಜೂನ್‌ಗೆ ಪೂರ್ಣವಾಗುತ್ತದೆ ಎಂದು ನಿರೀಕ್ಷಿಸಲಾಗಿದ್ದ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಮತ್ತೆ ಮೂರು ತಿಂಗಳು ವಿಳಂಬವಾಗಲಿದೆ. ಈ ಬಗ್ಗೆ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ ಮಾಹಿತಿ ನೀಡಿದ್ದಾರೆ.
ಮಂದಿರದ ಮೊದಲ ಮಹಡಿಯ ಕೆಲವು ಕಲ್ಲುಗಳು ತೆಳ್ಳಗಿದ್ದು ದುರ್ಬಲವಾಗಿವೆ, ಅವುಗಳನ್ನು “ಮಕ್ರಾನಾ’ ಕಲ್ಲುಗಳಇಂದ ಬದಲಿಸಬೇಕಿದೆ. ಅಲ್ಲದೆ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ಕಾರ್ಮಿಕರ ಪೈಕಿ 200 ಕಾರ್ಮಿಕರ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಗುಲ ನಿರ್ಮಾಣ ವಿಳಂಬವಾಗಲಿದ್ದು, 2025ರ ಸೆಪ್ಟಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದಿದ್ದಾರೆ. ಉಳಿದಂತೆ ಮಂದಿರದ ಸುತ್ತ ನಿರ್ಮಿಸಲಾಗುತ್ತಿರುವ 6 ದೇಗುಲಗಳಲ್ಲಿ ಪ್ರತಿಷ್ಠಾಪಿಸಲ್ಪಡುವ ವಿಗ್ರಹಗಳ ಕೆತ್ತನೆಯೂ ಬಹುತೇಕ ಪೂರ್ಣಗೊಂಡಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ
U.P: ಪತ್ನಿ, ಮಕ್ಕಳ ಕೊಂದು ಸ್ಟೇಟಸ್ ಹಾಕಿದ!
Pension ನೀಡಿಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ: ಸಚಿವ ಮಾಂಡವೀಯ
Lahore; ಭಗತ್ ಸಿಂಗ್ ಉಗ್ರವಾದಿ: ಕೋರ್ಟ್‌ಗೆ ಪಾಕ್ ವರದಿ
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
MUST WATCH
ಹೊಸ ಸೇರ್ಪಡೆ
ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್
Bantwala: ಮೆಲ್ಕಾರ್-ಕಲ್ಲಡ್ಕ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
BGT 2024: ಆಸೀಸ್ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ
Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ
By Election: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ: ಸಲ್ಲಿಕೆಯಾಗದ ನಾಮಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.