ಅಯೋಧ್ಯೆ ಭೂ ವಿವಾದ ಕೇಸು: ಸುಪ್ರೀಂನಿಂದ ಫೆ.26ರಂದು ವಿಚಾರಣೆ
Team Udayavani, Feb 20, 2019, 12:00 PM IST
ಹೊಸದಿಲ್ಲಿ : ರಾಜಕೀಯ ಸೂಕ್ಷ್ಮತೆ ಹೊಂದಿರುವ ಅಯೋಧ್ಯೆ ಭೂ ವಿವಾದದ ಕೇಸನ್ನು ಸುಪ್ರೀಂ ಕೋರ್ಟ್ ಫೆ.26ರಂದು ವಿಚಾರಣೆಗೆ ಎತ್ತಿಕೊಳ್ಳಲಿದೆ.
ಕಳೆದ ಜನವರಿ 27ರಂದು ಸುಪ್ರೀಂ ಕೋರ್ಟ್, ಜನವರಿ 29ಕ್ಕೆ ನಿಗದಿಯಾಗಿದ್ದ ವಿಚಾರಣೆಯನ್ನು ರದ್ದು ಪಡಿಸಿತ್ತು. ಆ ದಿನ ಜಸ್ಟಿಸ್ ಎಸ್ ಎ ಬೋಬಡೆ ಅಲಭ್ಯರಿದ್ದುದೇ ಅದಕ್ಕೆ ಕಾರಣವಾಗಿತ್ತು.
ಸಿಜೆಐ ಜಸ್ಟಿಸ್ ರಂಜನ್ ಗೊಗೋಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಅಯೋಧ್ಯೆ ಭೂವಿವಾದ ಕೇಸಿನ ವಿಚಾರಣೆ ನಡೆಸಲಿದೆ. ಪೀಠದಲ್ಲಿರುವ ಇತರ ನಾಲ್ವರು ನ್ಯಾಯಮೂರ್ತಿಗಳೆಂದರೆ ಡಿ ವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಎ ನಜೀರ್ ಮತ್ತು ಎಸ್ ಎ ಬೋಬಡೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.