Ayodhya ಮಸೀದಿ ನಿರ್ಮಾಣ ಜಾಗ ನನ್ನದು: ದಿಲ್ಲಿ ಮಹಿಳೆ
Team Udayavani, Jul 29, 2024, 6:55 AM IST
ಲಕ್ನೋ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ನೀಡಲಾಗಿರುವ ಜಾಗವು ತಮ್ಮ ಕುಟುಂಬದ್ದು ಎಂದು ದಿಲ್ಲಿ ಮಹಿಳೆಯೊಬ್ಬರು ತಕಾರರು ತೆಗಿದ್ದಾರೆ. ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ 5 ಎಕರೆ ಜಾಗ ನೀಡುವಂತೆ ತನ್ನ ತೀರ್ಪಿನಲ್ಲಿ ಆದೇಶಿಸಿತ್ತು. ಅದರಂತೆ ಜಾಗ ನೀಡಲಾಗಿದೆ.
ದಿಲ್ಲಿ ಮಹಿಳೆ ರಾಣಿ ಪಂಜಾಬಿಯ ತಕರಾರನ್ನು ಅಲ್ಲಗಳೆದಿರುವ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ ಟ್ರಸ್ಟ್ ಮುಖ್ಯಸ್ಥ ಜುಫರ್ ಫರೂಕಿ, ಮಹಿಳೆಯ ವಾದವನ್ನು 2021ರಲ್ಲೇ ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ ಎಂದು ತಿಳಿಸಿದ್ದಾರೆ. ಧನ್ನಿಪುರದಲ್ಲಿ ನೀಡಲಾ ಗಿರುವ ಜಾಗವು ತಮ್ಮ ಕುಟುಂಬದ್ದು ಎಂದು ರಾಣಿ ಪಂಜಾಬಿ ಹೇಳಿಕೊಂಡಿದ್ದಾರೆ. ತನ್ನ ಬಳಿ ಎಲ್ಲ ದಾಖಲೆಗಳಿದ್ದು, ಸುಪ್ರೀಂ ಕೋರ್ಟ್ ಕದ ತಟ್ಟುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.