ರಾಮ ಜನ್ಮಭೂಮಿ ನ್ಯಾಸ್ಗೆ ವಿವಾದಿತವಲ್ಲದ ನಿವೇಶನ: ಸುಪ್ರೀಂಗೆ ಕೇಂದ್ರ
Team Udayavani, Jan 29, 2019, 6:17 AM IST
ಹೊಸದಿಲ್ಲಿ : 1992ರಲ್ಲಿ ಬಾಬರಿ ಮಸೀದಿಯನ್ನು ಬೀಳಿಸಲಾದ ಬಳಿಕದಲ್ಲಿ ಸರಕಾರ ವಶಪಡಿಸಿಕೊಂಡಿದ್ದ 67 ಎಕರೆ ಖಾಲಿ ಭೂಮಿ ವಿವಾದಿತವಾಗಿಲ್ಲದಿರುವ ಕಾರಣ ಅದನ್ನು ಅದರ ಮೂಲ ಮಾಲಕರಾದ ರಾಮ ಜನ್ಮಭೂಮಿ ನ್ಯಾಸ್ ಗೆ ಮರಳಿಸುವುದಕ್ಕೆ ಅನುಮತಿ ಕೋರಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಲೇರಿದೆ.
ಸರಕಾರ ಅಂದು ವಶಪಡಿಸಿಕೊಂಡಿದ್ದ 67 ಎಕರೆ ಖಾಲಿ ಜಾಗದಲ್ಲಿ ಕೇವಲ 2.7 ಎಕರೆ ಮಾತ್ರವೇ ವಿವಾದಿತವಾಗಿದೆ. ಉಳಿದ ಜಾಗ ವಿವಾದಿತವಾಗಿಲ್ಲ. ಹಾಗಾಗಿ ಅದನ್ನು ಅದರ ಒಡೆತನ ಹೊಂದಿರುವ ರಾಮ ಜನ್ಮಭೂಮಿ ನ್ಯಾಸ್ ಗೆ ಮರಳಿಸಬೇಕಾಗಿದೆ ಎಂದು ಕೇಂದ್ರ ಸರಕಾರ ಕೋರ್ಟಿಗೆ ತಿಳಿಸಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉಸ್ತುವಾರಿಯನ್ನು ನೋಡಿಕೊಳ್ಳುವ ಸಲುವಾಗಿ ರಾಮ ಜನ್ಮಭೂಮಿ ನ್ಯಾಸ್ ಎಂಬ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತ್ತು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ತನ್ನ ಭರವಸೆಯನ್ನು ಮೋದಿ ಸರಕಾರ ಈಡೇರಿಸದಿರುವ ಕಾರಣಕ್ಕೆ ಲೋಕಸಭೆ ಚುನಾವಣೆಗೆ ಮುನ್ನ ತೀವ್ರ ಟೀಕೆಗೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.