Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು
Team Udayavani, Apr 16, 2024, 6:19 AM IST
ಅಯೋಧ್ಯೆ: ರಾಮನವಮಿ ಪ್ರಯುಕ್ತ ಅಯೋಧ್ಯೆಯ ಬಾಲಕ ರಾಮನ ದರ್ಶನಕ್ಕೆ ಜನಸಾಗ ರವೇ ಹರಿದು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಐಪಿ ದರ್ಶನ ರದ್ದುಗೊಳಿಸಲಾಗಿದೆ. ಎ.15ರಿಂದ 18ರ ವರೆಗೆ ವಿಐಪಿ ದರ್ಶನ ವ್ಯವಸ್ಥೆ ಇರುವುದಿಲ್ಲ, ಈ ಅವಧಿಯಲ್ಲಿ ಭಕ್ತರು ಕಾಯ್ದಿರಿಸಿದ್ದ ವಿಐಪಿ ಟಿಕೆಟ್ಗಳನ್ನು ರದ್ದು ಮಾಡಲಾಗಿದೆ ಎಂದು ಅಯೋಧ್ಯಾ ರಾಮಮಂದಿರ ಟ್ರಸ್ಟ್ ಸೋಮವಾರ ಮಾಹಿತಿ ನೀಡಿದೆ.
ಎ.17ರ ಬುಧವಾರದಂದು ರಾಮನವಮಿ ಅಂಗವಾಗಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಭಕ್ತರು ದೇವಾಲಯಕ್ಕೆ ಆಗಮಿಸುವ ಸಾಧ್ಯತೆ ಹಿನ್ನಲೆಯಲ್ಲಿ ಟ್ರಸ್ಟ್ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅಗತ್ಯ ಎನಿಸಿದರೆ, ದರ್ಶನ ವ್ಯವಸ್ಥೆಯನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಟ್ರಸ್ಟ್ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.