RAMA ಪ್ರತಿಷ್ಠಾಪನೆ: ಭರದ ಸಿದ್ಧತೆ; ಅತಿಥಿಗಳ ಪಟ್ಟಿ,ಸಂಚಾರ ನಿರ್ವಹಣೆ ನೀಲನಕ್ಷೆ ತಯಾರಿ
Team Udayavani, Aug 26, 2023, 12:09 AM IST
ಅಯೋಧ್ಯೆ: ಅಯೋಧ್ಯೆಯಲ್ಲಿ ತಲೆಎತ್ತಿರುವ ಭವ್ಯ ರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭವಾಗಿವೆ.
ಜನವರಿ 3ನೇ ವಾರದಲ್ಲಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಸಿದ್ಧತೆ ಗಳ ಕುರಿತು ಚರ್ಚಿಸಿದ್ದಾರೆ. ಮೊದಲಿಗೆ ಅತಿಥಿಗಳ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯ ನಡೆಸಲಾಗುತ್ತದೆ.
ಇದರ ಜತೆಗೆ, ಸುಮಾರು ಒಂದು ಲಕ್ಷ ಯಾತ್ರಿಗಳು ಹಾಗೂ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕಾರಣ, ಅವರೆಲ್ಲರಿಗೆ ಆಸನ ವ್ಯವಸ್ಥೆ ಕಲ್ಪಿಸುವ ಕೆಲಸವನ್ನು ಜಿಲ್ಲಾಡಳಿತ ನಡೆಸುತ್ತಿದೆ.ಸಮಾರಂಭದಲ್ಲಿ ಅಪಾರ ಜನಸ್ತೋ ಮ ಸೇರುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣದ ಹೊಣೆಗಾರಿಕೆಯೂ ಜಿಲ್ಲಾಡಳಿತದ ಮೇಲಿದೆ. ಹೀಗಾಗಿ ಸಂಚಾರ ನಿರ್ವಹಣೆಗಾಗಿ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.