Ayodhya ಮಂದಿರ ಉದ್ಘಾಟನೆ: ಪಾಲ್ಗೊಳ್ಳಲು ಕೈ ನಾಯಕರಿಗೆ ಹೈಕಮಾಂಡ್‌ ಒಪ್ಪಿಗೆ

ತಿರುಪತಿಯಿಂದ ಅಯೋಧ್ಯೆಗೆ ಒಂದು ಲಕ್ಷ ಲಡ್ಡುಗಳ ಗಿಫ್ಟ್

Team Udayavani, Jan 6, 2024, 6:30 AM IST

1-sadasdas

ಅಯೋಧ್ಯೆಯ ಧ್ವಜಸ್ತಂಭವನ್ನು ಅಹ್ಮದಾಬಾದ್‌ನಿಂದ ಸಾಗಿಸುವ ಮುನ್ನ ಆಯೋಜಿಸಲಾಗಿದ್ದ ಮೆರವಣಿಗೆ

ಹೊಸದಿಲ್ಲಿ: ಅಯೋಧ್ಯೆ ರಾಮಮಂದಿ ರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳ­ಬಹುದೇ, ಇಲ್ಲವೇ ಎನ್ನುವ ಕಾಂಗ್ರೆಸ್‌ ನಾಯಕರ ಗೊಂದಲಗಳಿಗೆ ಹೈಕಮಾಂಡ್‌ ತೆರೆ ಎಳೆದಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳುವ ಆಸಕ್ತಿ ಉಳ್ಳವರು ಭಾಗವಹಿಸಬಹುದೆಂದು ಸಮ್ಮತಿ ನೀಡಿದೆ.

ಗುರುವಾರ ದಿಲ್ಲಿಯಲ್ಲಿ ನಡೆದ ರಾಜ್ಯ ಘಟಕಗಳ ನಾಯಕರ ಸಭೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ನಾಯಕರಿಗೆ ಯಾವುದೇ ಕಟ್ಟುಪಾ ಡುಗಳಿಲ್ಲ, ಮಂದಿರದಲ್ಲಿ ಪ್ರಾರ್ಥನೆ ಸಲ್ಲಿ ಸಲು ಬಯಸುವ ಯಾರಾದರೂ ಹೋಗ ಬಹುದು ಎಂದು ಹೇಳಿದ್ದಾರೆಂದು ಮೂಲ ಗಳು ತಿಳಿಸಿವೆ. ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿರುವ ಕಾಂಗ್ರೆಸ್‌ ನಾಯಕರು ತಾವು ಸಮಾರಂಭದಲ್ಲಿ ಭಾಗಿಯಾಗಬೇಕೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಪಕ್ಷವನ್ನು ಕೋರಿದ್ದ ಬೆನ್ನಲ್ಲೇ ಈ ಬೆಳವಣಿಗೆ ವರದಿಯಾಗಿದೆ.

ಜಗತ್ತಿನ ಅತೀ ದೊಡ್ಡ ರಾಮಮಂದಿರ
ಇಡೀ ದೇಶ ಕುತೂಹಲದಿಂದ ಕಾಯುತ್ತಿರುವ ಅಯೋಧ್ಯಾ ರಾಮಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ನಡೆಯುತ್ತಿದೆ. ಆದರೆ ಹೆಚ್ಚು ಜನರಿಗೆ ತಿಳಿಯದ ಇನ್ನೊಂದು ರಾಮಮಂದಿರ ತಲೆ ಎತ್ತುತ್ತಿದೆ. ಅದು ಜಗತ್ತಿನ ಅತ್ಯಂತ ದೊಡ್ಡ ರಾಮಮಂದಿರ­ವಾಗಲಿದೆ. ಬಿಹಾರದ ಚಂಪಾರಣ್‌ ಜಿಲ್ಲೆಯ ಮಹಾವೀರ್‌ ಮಂದಿರ ಟ್ರಸ್ಟ್‌ ಈ ಸಾಹಸಕ್ಕೆ ಕೈ ಹಾಕಿದ್ದು, ಈ ದೇವಳಕ್ಕೆ 500 ಕೋಟಿ ಖರ್ಚಾಗಲಿದೆ. 2025ರಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕಾಂಬೋಡಿಯಾ ಅಂಕರ್‌ವಾಟ್‌ ದೇವಾಲಯಕ್ಕಿಂತ ಎತ್ತರ ಇರುತ್ತದೆಯಂತೆ.

ಯಾತ್ರಿಕರ ವಸತಿಗೆ “ಹೋಲಿ ಆ್ಯಪ್‌ ‘
ಅಯೋಧ್ಯೆಗೆ ಬರುವ ಯಾತ್ರಾರ್ಥಿಗಳು ವಸತಿ ವ್ಯವಸ್ಥೆಗ‌ಳನ್ನು ಹುಡುಕಲು ಅನುಕೂಲವಾಗುವ ನಿಟ್ಟಿನಲ್ಲಿ ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರವು ” ಹೋಲಿ ಅಯೋಧ್ಯಾ’ ಎನ್ನುವ ಅಪ್ಲಿಕೇಶನ್‌ ಒಂದನ್ನು ಅಭಿವೃದ್ಧಿ ಪಡಿಸಿದೆ. ಹೋಂ ಸ್ಟೇ, ಹೊಟೇಲ್‌ಗ‌ಳ ಹುಡುಕಾಟಕ್ಕೆ ಯಾವುದ್ಯಾವುದೋ ಪ್ಲಾಟ್‌ಫಾರ್ಮ್ಗಳಲ್ಲಿ ಪರದಾಡುವ ಬದಲಿಗೆ ಇನ್ನುಮುಂದೆ ಈ ಆ್ಯಪ್‌ ಮೂಲಕವೇ ಹೋಂ ಸ್ಟೇಗಳನ್ನು ಬುಕ್‌ ಮಾಡಬಹುದಾಗಿದೆ. ಈಗಾಗಲೇ 500 ಬಿಲ್ಡಿಂಗ್‌ಗಳು ಇದರಲ್ಲಿ ನೋಂದಾಯಿಸಿಕೊಂಡಿದ್ದು, 2,200ಕ್ಕೂ ಅಧಿಕ ರೂಮ್‌ಗಳ ಸೌಲಭ್ಯವನ್ನು ಪ್ರಸಕ್ತ ಹೊಂದಿದೆ.

ತಿರುಪತಿಯಿಂದ ಅಯೋಧ್ಯೆಗೆ ಒಂದು ಲಕ್ಷ ಲಡ್ಡುಗಳ ಗಿಫ್ಟ್
ಜ.22ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಭಕ್ತಾದಿಗಳಿಗೆ ಹಂಚುವುದಕ್ಕಾಗಿ 1 ಲಕ್ಷ ಲಡ್ಡುಗಳನ್ನು ತಿರುಮಲ ತಿರುಪತಿ ದೇಗುಲದಿಂದ ಅಯೋಧ್ಯೆಗೆ ಕಳುಹಿಸಲಾಗುತ್ತಿದೆ. ಈ ಕುರಿತು ತಿರುಮಲ ತಿರುಪತಿ ದೇಗುಲ ಆಡಳಿತ ಮಂಡಳಿ (ಟಿಟಿಡಿ) ಮಾಹಿತಿ ನೀಡಿದ್ದು, ಪ್ರತೀ ಲಡ್ಡು 25 ಗ್ರಾಂ ತೂಕವಿರುವಂತೆ ಒಟ್ಟು 1 ಲಕ್ಷ ಲಡ್ಡುಗಳನ್ನು ಮಂದಿರ ಸಮಾರಂಭಕ್ಕಾಗಿ ಕಳುಹಿಸಿಕೊಡುತ್ತಿದ್ದೇವೆ ಎಂದು ತಿಳಿಸಿದೆ.

ಅಯೋಧ್ಯೆ ಸಂಭ್ರಮಕ್ಕೆ ರಾಜಧಾನಿ ಸಜ್ಜು
ರಾಮ ಜನ್ಮಭೂಮಿಯಲ್ಲಿ ಮಂದಿರ ಉದ್ಘಾಟನೆಯ ಸಮಾರಂಭ ಕಳೆಕಟ್ಟಿರು­ವಾಗಲೇ ರಾಷ್ಟ್ರ ರಾಜಧಾನಿಯಲ್ಲೂ ಸಂಭ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈಗಾಗಲೇ ದಿಲ್ಲಿಯ ಹಲವು ದೇವಾಲಯಗಳು ಸುಣ್ಣ-ಬಣ್ಣಗಳಿಂದ ಅಲಂಕೃತಗೊಳ್ಳುತ್ತಿವೆ. ಇನ್ನೂ ಕೆಲವು ಮಂದಿರಗಳ ಆಡಳಿತ ಮಂಡಳಿಗಳು ಖುದ್ದು ಅಯೋಧ್ಯೆಯಲ್ಲೇ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಕ್ಕೆ ವ್ಯವಸ್ಥೆ ಮಾಡುತ್ತಿವೆ.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

Adani Group: Case against Gautam Adani in US for bribery, concealment of truth

Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್‌ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.