ಅಯೋಧ್ಯೆ ವಿವಾದ : ಅಂದು ಅಲಹಾಬಾದ್ ಹೈಕೋರ್ಟ್ ಕೊಟ್ಟ ತೀರ್ಪು
Team Udayavani, Nov 9, 2019, 1:42 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸುದೀರ್ಘ ಕಾಲ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಒಂಭತ್ತು ವರ್ಷಗಳ ಹಿಂದೆ ತನ್ನ ತೀರ್ಪನ್ನು ನೀಡಿತ್ತು. 2:1ರ ಅನುಪಾತದಲ್ಲಿ ವಿವಾದಿತ ಭೂಮಿಯನ್ನು ಹಂಚಿಕೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ದಾವೆದಾರರ ವಾದ ವಿವಾದಗಳನ್ನು ಆಲಿಸಿದ್ದ ಹೈಕೋರ್ಟ್ ಈ ಐತಿಹಾಸಿಕ ತೀರ್ಪುನ್ನು ನೀಡಿತ್ತು.
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಎಸ್. ಯು. ಖನ್ನಾ, ನ್ಯಾಯಮೂರ್ತಿ ಸುಧೀರ್ ಅಗರ್‌ವಾಲ್ ಮತ್ತು ನ್ಯಾಯಮೂರ್ತಿ ಡಿ. ವಿ. ಶರ್ಮಾ ಅವರಿದ್ದ ತ್ರಿಸದಸ್ಯ ಪೀಠವು 2:1ರ ಅನುಪಾತದಲ್ಲಿ 2.77 ಎಕರೆ ಜಾಗವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುನ್ನಿ ಕೇಂದ್ರೀಯ ವಕ್ಫ್ ಬೋರ್ಡ್‌ಗಳಿಗೆ ಹಂಚಿಕೆ ಮಾಡಿತ್ತು.
ಬಳಿಕ ಈ ತೀರ್ಪನ್ನು ಅರ್ಜಿದಾರರು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. 2011ರಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್‌ನ ಈ ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.