Ayodhya; ಬಾಲರಾಮನಿಗೆ ಇನ್ನು ಬೆಚ್ಚಗಿನ ಅಲಂಕಾರ!
ರಾಮನಿಗೆ ಮೊಸರು ಬದಲು ಒಣಹಣ್ಣು ನೈವೇದ್ಯ
Team Udayavani, Nov 11, 2024, 6:20 AM IST
ಅಯೋಧ್ಯೆ: ಚಳಿಗಾಲದ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರದ ಬಾಲ ರಾಮನನ್ನು ಬೆಚ್ಚಗಿಡುವ ಸಲುವಾಗಿ, ಮೂರ್ತಿಯ ಅಲಂಕಾರ ಮತ್ತು ನೈವೇದ್ಯ ಬದಲಾಯಿಸಲಾಗುತ್ತಿದೆ. ಮಗುವಿನ ರೂಪದಲ್ಲಿ ಪ್ರತಿಷ್ಠಾಪಿ ಸಲಾಗಿರುವ ಮೂರ್ತಿ ಕಾರಣ ಮಕ್ಕಳಂತೆಯೇ ನೋಡಿಕೊಳ್ಳ ಲಾಗುತ್ತದೆ. ಬಾಲರಾಮನ ನೈವೇದ್ಯ ಮತ್ತು ವಸ್ತ್ರಗಳ ಕುರಿತೂ ಕಾಳಜಿ ವಹಿಸ ಲಾಗುತ್ತದೆ. ಮೂರ್ತಿಯನ್ನು ಮತ್ತು ದೇವಾಲಯದ ಪ್ರಾಂಗಣವನ್ನು ಬೆಚ್ಚಗಿಡಲು ಹೀಟರ್ಗಳ ವ್ಯವಸ್ಥೆ ಮಾಡಲಾಗುತ್ತದೆ.
ನ.20ರ “ಅಗಾØನ್ ಪಂಚಮಿ’ (ವಿವಾಹ ಪಂಚಮಿ)ಯಂದು ಈ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಮೊದಲಿಗೆ ಮೂರ್ತಿಗೆ ಬೆಚ್ಚಗಿನ ನೀರಿನಲ್ಲಿ ಅಭಿಷೇಕ ನೆರವೇರಿಸಲಾಗುತ್ತದೆ. ಬಳಿಕ ಹೊದಿಕೆ, ಪಶ್ಮಿನಾ ಶಾಲುಗಳು ಮತ್ತು ಉಣ್ಣೆಯ ವಸ್ತ್ರಗಳನ್ನು ಹೊದಿಸಲಾಗುತ್ತದೆ ಅಲ್ಲದೇ ಎಂದಿನಂತೆ ಮೊಸ ರಿನ ಬದಲಾಗಿ ಒಣಹಣ್ಣುಗಳನ್ನು ಮತ್ತು ರಾಬ್ರಿ-ಖೀರ್ ಅನ್ನು ಬಾಲರಾಮನಿಗೆ ನೈವೇದ್ಯವಾಗಿ ಸಮರ್ಪಿಸಲಾಗುತ್ತದೆ ಎಂದು ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಮಾಹಿತಿ ನೀಡಿದ್ದಾರೆ. ಹೊಸದಿಲ್ಲಿ ಮೂಲದ ವಿನ್ಯಾಸಕರು ಚಳಿಗಾಲದ ವಸ್ತ್ರಗಳನ್ನು ಬಾಲರಾಮನಿಗಾಗಿ ಸಿದ್ಧಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.