ಆಯುಷ್ಮಾನ್ ಭಾರತ್ ಇನ್ನಷ್ಟು ವಿಸ್ತೃತ
Team Udayavani, Apr 8, 2022, 10:30 PM IST
ನವದೆಹಲಿ: ಭಾರತೀಯರಿಗೆ ವೈದ್ಯಕೀಯ ನೆರವಿಗಾಗಿ ಮಾಡಲಾಗಿರುವ ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಇದೀಗ ಇನ್ನಷ್ಟು ವಿಸ್ತೃತಗೊಳಿಸಲಾಗಿದೆ.
ಯೋಜನೆಯಡಿ ಹಣಕಾಸು ನೆರವಿಗೆ ಅರ್ಹವಾದ ಚಿಕಿತ್ಸೆಗಳ ಪಟ್ಟಿಗೆ 365 ಹೊಸ ಚಿಕಿತ್ಸೆಗಳನ್ನು ಸೇರಿಸಲಾಗಿದೆ.
ಈ ಮೂಲಕ ಯೋಜನೆಯಲ್ಲಿ ಹಣಕಾಸು ನೆರವಿರುವ ಚಿಕಿತ್ಸೆಗಳ ಸಂಖ್ಯೆ 1,949ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಲೇಔಟ್ ನಿರ್ಮಿಸಲು ಹಣಕ್ಕೆ ಬೇಡಿಕೆ : ಎಸಿಬಿ ಬಲೆಗೆ ಬಿದ್ದ ಸಿಡಿಎ ಸಹಾಯಕ ಯೋಜನಾಧಿಕಾರಿ
ಹೊಸತಾಗಿ ಬಿಡುಗಡೆ ಮಾಡಲಾಗಿರುವ ಆರೋಗ್ಯ ಪ್ರಯೋಜನ ಪ್ಯಾಕೇಜ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಪ್ಯಾಕೇಜ್ ಆಯಾ ನಗರಗಳಿಗೆ ಅನುಸಾರವಾಗಿ ಜಾರಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.