ಕೇರಳದ ಮಾಜಿ ಸಚಿವ ಜಲೀಲ್ ವಿರುದ್ಧ ಪ್ರಕರಣ ದಾಖಲು
Team Udayavani, Aug 24, 2022, 10:15 PM IST
ತಿರುವನಂತಪುರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರ ಎಂದು ಬಣ್ಣಿಸಿದ್ದ ಕೇರಳದ ಮಾಜಿ ಸಚಿವ ಕೆ.ಟಿ.ಜಲೀಲ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ತಿರುವಲ್ಲದಲ್ಲಿರುವ ಜೆಎಂಎಫ್ಸಿ ಕೋರ್ಟ್ ಆದೇಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಾಕ್ನಲ್ಲಿರುವ ಕಾಶ್ಮೀರವನ್ನು ಸ್ವತಂತ್ರ ಕಾಶ್ಮೀರವೆಂದು ಕರೆಯಲಾಗುತ್ತದೆ. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಜಮ್ಮು, ಕಾಶ್ಮೀರ ಕಣಿವೆ ಮತ್ತು ಲಡಾಖ್ ಇದೆ’ ಎಂದು ಜಲೀಲ್ ಅವರು ಆ.12ರಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.