Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್ ಹೊತ್ತು ನಡೆದ ‘ಬಾಹುಬಲಿ’!
Team Udayavani, Sep 13, 2024, 1:45 AM IST
ಭೋಪಾಲ್: ಮಧ್ಯಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ಹಲವು ಪ್ರದೇಶಗಳು ಜಲಾವೃತವಾಗಿವೆ. ಇಂತಹ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಸೊಂಟದ ಮಟ್ಟ ನೀರು ಹರಿ ಯುತ್ತಿದ್ದ ಸೇತುವೆಯೊಂದರ ಮೇಲೆ ತಲೆಯ ಮೇಲೆ ಬೈಕ್ ಹೊತ್ತಿ ಸಾಗಿ ದ್ದಾರೆ. ಸೇತುವೆ ಮೇಲೆ ಹಲವು ಬಾರಿ ಆಯತಪ್ಪುವಂತಾದರೂ 100 ಮೀ. ನಷ್ಟು ದೂರ ಸಾಗಿ ನದಿ ದಾಟಿದ್ದಾರೆ. ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಬಾಹುಬಲಿ ಎಂದು ಉದ್ಗರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.