Baba Siddique Case: ಗುಜರಾತ್ ಮೂಲದ ವ್ಯಕ್ತಿ ಸೆರೆ
Team Udayavani, Nov 17, 2024, 11:21 PM IST
ಮುಂಬಯಿ: ಎನ್‌ಸಿಪಿ ನಾಯಕ ಬಾಬಾ ಸಿದ್ಧಿಕಿ ಹತ್ಯೆಗೆ ಸಂಬಂಧಿಸಿದಂತೆ ಅಪರಾಧ ವಿಭಾಗದ ಪೊಲೀಸರು ಗುಜರಾತ್ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 25 ಆಗಿದೆ. ಗುಜರಾತ್‌ನ ಆನಂದ್ ಜಿಲ್ಲೆಯವನಾದ ಸಲ್ಮಾನ್‌ಭಾಯ್ ಇಕ್ಬಾಲ್‌ಭಾಯ್ ವೊಹ್ರಾ ಎಂಬ ವ್ಯಕ್ತಿಯು ಕಳೆದ ಮೇನಲ್ಲಿ ಬ್ಯಾಂಕ್ ಖಾತೆಯೊಂದನ್ನು ತೆರೆದು, ಆರೋಪಿ ಗಳಾದ ಗುರ್ಮೈಲ್ ಸಿಂಗ್‌ನ ಸೋದರ ನರೇಶ್‌ಕುಮಾರ್ ಸಿಂಗ್, ರೂಪೇಶ್ ಮೊಹೊಲ್ ಮತ್ತು ಹರೀಶ್ ಕುಮಾರ್‌ಗೆ ಹಣಕಾಸಿನ ನೆರವು ನೀಡಿದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Mumbai; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.