Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…


Team Udayavani, Oct 25, 2024, 10:15 AM IST

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಝೀಶಾನ್ ಸಿದ್ದಿಕಿ ಅವರು ಶುಕ್ರವಾರ(ಅ.25) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರ್ಪಡೆಗೊಂಡಿದ್ದಾರೆ.

ಅಜಿತ್ ಪವಾರ್ ಮತ್ತು ಸುನಿಲ್ ತಟ್ಕರೆ ಸಮ್ಮುಖದಲ್ಲಿ ಝೀಶಾನ್ ಎನ್‌ಸಿಪಿಗೆ ಸೇರ್ಪಡೆಗೊಂಡರು. ಇದರೊಂದಿಗೆ ವಿಧಾನಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.

ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಮೇಲೆ ಸಿದ್ದಿಕಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು ಆದರೆ ಈ ಆರೋಪವನ್ನು ಝೀಶಾನ್ ತಳ್ಳಿಹಾಕಿದ್ದರು, ಇದೀಗ ಎನ್‌ಸಿಪಿ ಗೆ ಸೇರ್ಪಡೆಗೊಂಡ ಝೀಶಾನ್ ಅವರಿಗೆ ವಂಡ್ರೆ ಪೂರ್ವ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ಈ ಕುರಿತು ಹೇಳಿಕೆ ನೀಡಿದ ಝೀಶಾನ್ ‘ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಭಾವನಾತ್ಮಕ ದಿನವಾಗಿದೆ. ಈ ಕಷ್ಟದ ಸಮಯದಲ್ಲಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅಜಿತ್ ಪವಾರ್, ಪ್ರಫುಲ್ ಪಟೇಲ್, ಸುನಿಲ್ ತಟ್ಕರೆ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ನಾನು ವಂಡ್ರೆ ಪೂರ್ವದಿಂದ ನಾಮನಿರ್ದೇಶನಗೊಂಡಿದ್ದೇನೆ, ಎಲ್ಲ ಜನರ ಪ್ರೀತಿ ಮತ್ತು ಬೆಂಬಲದೊಂದಿಗೆ ನಾನು ಖಂಡಿತವಾಗಿಯೂ ವಂಡ್ರೆ ಪೂರ್ವವನ್ನು ಗೆಲ್ಲುತ್ತೇನೆ ಎಂದು ನನಗೆ ಖಾತ್ರಿಯಿದೆ, ”ಎಂದು ಅವರು ಹೇಳಿದರು.

ಟಾಪ್ ನ್ಯೂಸ್

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

ಸತೀಶ ಜಾರಕಿಹೊಳಿ

Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ

12-surath

ನನ್ನ ಜತೆ ಬರದಿದ್ದರೆ 24 ತುಂಡು ಮಾಡುವೆ:ಬೆದರಿಕೆ ಪ್ರಕರಣ-ಆತಂಕದಿಂದ ಯುವತಿ ಆತ್ಮಹತ್ಯೆ ಯತ್ನ

karkala

Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

13

PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

16

Sagara: ರಸ್ತೆ ಅಪಘಾತ; ಸಿರವಂತೆ ಶಾಲೆ ಶಿಕ್ಷಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.