ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ
Team Udayavani, Oct 21, 2024, 2:13 PM IST
ಮುಂಬೈ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ ಮುಂಬೈ ಯಲ್ಲಿ ಸಂಚಲನ ಮೂಡಿಸಿದ್ದು ಮಾತ್ರವಲ್ಲದೆ ಇಡೀ ಬಾಲಿವುಡ್ ಜಗತ್ತು ಶಾಕ್ ನಲ್ಲಿ ಮುಳುಗಿದೆ. ಸಿದ್ದಿಕಿ ಹತ್ಯೆಯ ಬಳಿಕ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆಯಾದರೂ ನಿರಂತರ ಬೆದರಿಕೆಗಳು ಮಾತ್ರ ಬರುತ್ತಿವೆ. ಈ ನಡುವೆ ಬಾಬಾ ಸಿದ್ದಿಕಿ ಅವರ ಮಗ ಜೀಶಾನ್ ಸಿದ್ದಿಕಿ ಅವರಿಗೂ ಕೊಲೆ ಬೆದರಿಕೆಗಳು ಬರುತ್ತಿವೆ ಎನ್ನಲಾಗಿದೆ.
ಈ ಬಗ್ಗೆ ಜೀಶನ್ ಸಿದ್ದಿಕಿ ಟ್ವೀಟ್ ಮಾಡಿದ್ದು ತಂದೆಯ ಹತ್ಯೆ ಬಳಿಕ ಹಂತಕರು ನನ್ನ ಮೇಲೆ ಕಣ್ಣಿಟ್ಟಿದ್ದಾರೆ ಆದರೆ ನಾನು ಯಾವುದಕ್ಕೂ ಹೆದರುವವನಲ್ಲ, ನನ್ನ ತಂದೆ ನ್ಯಾಯಕ್ಕಾಗಿ, ಸಮಾಜದಲ್ಲಿ ಬದಲಾವಣೆ ತರಲು ಹೋರಾಡಿದವರು ಜೊತೆಗೆ ಧೈರ್ಯದಿಂದ ಕಷ್ಟಗಳನ್ನು ಎದುರಿಸಿದವರು ಹಾಗಾಗಿ ನಾನು ಅವರ ಮಾರ್ಗದಲ್ಲೇ ಮುಂದುವರೆಯುತ್ತೇನೆ ಯಾವುದೇ ಕಾರಣಕ್ಕೂ ಜೀವ ಬೆದರಿಕೆಗಳಿಗೆ ಹೆದರುವವನಲ್ಲ, ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ ಹಾಗಾಗಿ ತಂದೆಯ ಮಾರ್ಗದಲ್ಲೇ ಸಾಗಿ ಅವರ ಕರ್ತವ್ಯಗಳನ್ನು ನಾನು ಮುಂದುವರೆಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಅಕ್ಟೋಬರ್ 12 ರಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಜೀಶನ್ ಸಿದ್ದಿಕ್ ಅವರ ಕಚೇರಿ ಬಳಿ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಹತ್ಯೆಗೈದಿದ್ದರು, ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು ಹತ್ತು ಮಂದಿಯನ್ನು ಬಂಧಿಸಲಾಗಿದೆ.
They silenced my father. But they forget – he was a lion—and I carry his roar within me, his fight in my veins. He stood for justice, fought for change and withstood the storms with unwavering courage. Now, those who brought him down turn their sights on me assuming they’ve won,…
— Zeeshan Siddique (@zeeshan_iyc) October 20, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.