ಬಾಬರಿ ಕೇಸ್ ಮುಗಿಸಲು ಇನ್ನೆಷ್ಟು ಕಾಲ? ಲಕ್ನೋ ಜಡ್ಜ್ ಗೆ ಸುಪ್ರೀಂ
Team Udayavani, Sep 10, 2018, 4:22 PM IST
ಹೊಸದಿಲ್ಲಿ : ಬಾಬರಿ ಮಸೀದಿ ಕೇಸಿನ ವಿಚಾರಣೆಯನ್ನು ಮುಗಿಸಲು ಇನ್ನೂ ಎಷ್ಟು ಕಾಲ ತೆಗೆದುಕೊಳ್ಳುತ್ತೀರಿ ಎಂದು ಸುಪ್ರೀಂ ಕೋರ್ಟ್ ಇಂದು ಸೋಮವಾರ ಲಕ್ನೋ ನ್ಯಾಯಾಲಯದ ನ್ಯಾಯಾಧೀಶರನ್ನು ಪ್ರಶ್ನಿಸಿತು.
ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಮುಗಿಸಲು ಅವಶ್ಯವಿರುವ ಕಾಲಾವಧಿಯನ್ನು ತನಗೆ ತಿಳಿಸುವಂತೆ ಸುಪ್ರೀಂ ಕೋರ್ಟ್ ಇಂದು ಲಕ್ನೋದ ಸೆಶನ್ಸ್ ನ್ಯಾಯಾಲಯಕ್ಕೆ ಆದೇಶಿಸಿತು.
ಜಸ್ಟಿಸ್ ಆರ್ ಎಫ್ ನಾರಿಮನ್ ಮತ್ತು ಇಂದೂ ಮಲೋತ್ರ ಅವರನ್ನು ಒಳಗೊಂಡ ಪೀಠವು ಮುಚ್ಚಿದ ಲಕೋಟೆಯಲ್ಲಿ ವಿವರವನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಧೀಶರನ್ನು ಕೇಳಿಕೊಂಡಿತು.
ಮಾತ್ರವಲ್ಲದೆ ವಿಚಾರಣಾ ಕೋರ್ಟ್ ನ್ಯಾಯಾಧೀಶ ಎಸ್ ಕೆ ಯಾದವ್ ಅವರ ಭಡ್ತಿಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ಸಂಬಂಧ ಉತ್ತರ ಪ್ರದೇಶ ಸರಕಾರದ ಉತ್ತರವನ್ನೂ ಸುಪ್ರೀಂ ಕೋರ್ಟ್ ಕೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.