ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಕೋತಿ ಎಂದ ಟಿಎಂಸಿ ನಾಯಕ
ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ಬಿಜೆಪಿ , ಟಿಎಂಸಿ ಘರ್ಷಣೆ
Team Udayavani, Jul 6, 2019, 2:54 PM IST
ಅಸನ್ಸೊಲ್: ಇಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಮುಂದುವರಿದಿದ್ದು, ಶನಿವಾರವೂ ಮಾರಾಮಾರಿ ನಡೆದಿದೆ.
ಅಸನ್‌ಸೊಲ್ ನ ಮಹಾನಗರಪಾಲಿಕೆ ಎದುರು ಬಿಜೆಪಿ ಕಾರ್ಯಕರ್ತರು ಮತ್ತು ಟಿಎಂಸಿ ಕಾರ್ಯಕರ್ತರ ನಡೆವೆ ಘರ್ಷಣೆ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಬಬುಲ್ ಸುಪ್ರಿಯೋ ಕೋತಿ ; ಪಂಜರ ನಮ್ಮ ಬಳಿ ಇದೆ
ಘಟನೆ ಬಳಿಕ ಪ್ರತಿಕ್ರಿಯೆ ನೀಡಿರುವ ಅಸನ್‌ಸೊಲ್ ಮೇಯರ್ ಮತ್ತು ಟಿಎಂಸಿ ನಾಯಕ ಜೆ ತಿವಾರಿ ಅವರ , ಬಿಜೆಪಿಯವರು ನಮ್ಮ ಮೇಲೆ ದಾಳಿ ನಡೆಸಲು ಮುಂದಾದರು, ಆದರೆ ಅವರಿಗೆ ಪಾಲಿಕೆಯ ಗೇಟ್ ಮುಟ್ಟಲೂ ಸಾಧ್ಯವಾಗಲಿಲ್ಲ. ಬಾಬುಲ್ ಸುಪ್ರಿಯೊ ಬಿಜೆಪಿಯ ಕೋತಿ. ನಮ್ಮಲ್ಲಿ ಆ ಕೋತಿಯನ್ನು ಹಿಡಿದು ಹಾಕಲು ಪಂಜರ ಸಿದ್ದವಾಗಿದೆ. ಅಂತಹ ಕೋತಿಗಳನ್ನು ಹಿಡಿದು ಪಂಜರದಲ್ಲಿಡುವ ಶಕ್ತಿ ನಮ್ಮಲ್ಲಿದೆ ಎಂದು ಹೇಳಿದ್ದಾರೆ.
ಅಸನ್ಸೊಲ್ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಬಾಬುಲ್ ಅವರು ಕೇಂದ್ರ ದ ರಾಜ್ಯ ಖಾತೆ ಸಚಿವರಾಗಿದ್ದು, ಪರಿಸರ,ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ
Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್ ಆಗಿ ಪರಿವರ್ತಿಸಿದ ಬಾಲಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.