ಒಡಿಶಾ ಕರಾವಳಿಗೆ ಫೋನಿ ಅಪ್ಪಳಿಸುತ್ತಿದ್ದಂತೆಯೇ ಜನಿಸಿತು ಬೇಬಿ ಫೋನಿ !
Team Udayavani, May 3, 2019, 4:52 PM IST
ಹೊಸದಿಲ್ಲಿ : ಅತ್ಯಂತ ವಿನಾಶಕಾರಿ, ಪ್ರಬಲ ಫೋನಿ ಚಂಡಮಾರುತ ಗಂಟೆಗೆ 175 ಕಿ.ಮೀ. ವೇಗದಲ್ಲಿ ಇಂದು ಬೆಳಗ್ಗೆ ಒಡಿಶಾ ಕರಾವಳಿಯನ್ನು ಅಪ್ಪಳಿಸುತ್ತಿದ್ದಂತೆಯೇ ಒಡಿಶಾದ ಮಂಚೇಶ್ವರದಲ್ಲಿನ ರೈಲ್ವೇ ಆಸ್ಪತ್ರೆಯಲ್ಲಿ ಬೆಳಗ್ಗೆ 11.03ಕ್ಕೆ ಬೇಬಿ ಫೋನಿ ಜನಿಸಿತು !
ಒಡಿಶಾ ರಾಜಧಾನಿ ಭುವನೇಶ್ವರದಿಂದ ಕೇವಲ ಐದು ಕಿ.ಮೀ. ದೂರದಲ್ಲಿರುವ ಮಂಚೇಶ್ವರ ರೈಲ್ವೇ ಆಸ್ಪತ್ರೆಯಲ್ಲಿ ಈ ಹೆಣ್ಣು ಮಗು ಜನಿಸಿದಾಗ ವೈದ್ಯರು ಅದನ್ನು ಬೇಬಿ ಫೋನಿ ಎಂದು ಕರೆದರು !
ಬೇಬಿ ಫೋನಿಯ 32ರ ಹರೆಯದ ತಂದೆ ಮಂಚೇಶ್ವರ ಕೋಚ್ ರಿಪೇರ್ ವರ್ಕ್ ಶಾಪ್ ನಲ್ಲಿ ಸಹಾಯಕರಾಗಿ ದುಡಿಯುತ್ತಿದ್ದಾರೆ. ಮಗು ಮತ್ತು ತಾಯಿ ಆರೋಗ್ಯದಿಂದ್ದಾರೆ ಎಂದು ಭುವನೇಶ್ವರದಲ್ಲಿನ ಪೂರ್ವ ಕರಾವಳಿ ರೈಲ್ವೆಯ ಪ್ರಧಾನ ಕಾರ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.