Stray Dogs: ಬೀದಿನಾಯಿಗಳ ದಾಳಿಗೆ ಒಂದೂವರೆ ವರ್ಷದ ಕಂದಮ್ಮ ಬಲಿ


Team Udayavani, Feb 25, 2024, 6:04 PM IST

Stray Dogs: ಬೀದಿನಾಯಿಗಳ ದಾಳಿಗೆ ಒಂದೂವರೆ ವರ್ಷದ ಕಂದಮ್ಮ ಬಲಿ

ಹೊಸದಿಲ್ಲಿ: ಬೀದಿ ನಾಯಿಗಳ ದಾಳಿಗೆ ಒಂದೂವರೆ  ವರ್ಷದ ಹೆಣ್ಣು ಮಗುವೊಂದು ಮೃತಪಪಟ್ಟಿರುವ ಘಟನೆ ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನಡೆದಿದೆ.

ದಿವಂಶಿ ಮೃತ ಮಗು. ಶನಿವಾರ (ಫೆ.24 ರಂದು) ಈ ಘಟನೆ ನಡೆದಿದೆ. ಮಗು ಮನೆಯಿಂದ ಹೊರಗೆ ಬಂದಾಗ ಬೀದಿಯಲ್ಲಿನ ಮೂರು ನಾಯಿಗಳು ಮಗುವಿನ ಮೇಲೆ ಏಕಾಏಕಿ ದಾಳಿ ನಡೆಸಿ ಘಾಸಿಗೊಳಿಸಿದೆ.

ಬೀದಿನಾಯಿಗಳು ದಾಳಿ ಮಾಡಿದ ನಂತರ ಒಂದೂವರೆ ವರ್ಷದ ದಿವಂಶಿಯ ಕಾಲು ಮತ್ತು ಮುಖದ ಮೇಲೆ ಗಂಭೀರ ಗಾಯಗಳಾಗಿತ್ತು. ಪರಿಣಾಮ ಮಗುವಿಗೆ ತೀವ್ರತರದ  ಗಾಯಗಳಾಗಿತ್ತು. ಮಗುವಿನ ಕಿರುಚಾಟ ಕೇಳಿ ಕುಟುಂಬಸ್ಥರು ನಾಯಿಗಳನ್ನು ಓಡಿಸಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ಬಳಿಕ ಸ್ಥಳೀಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಬೀದಿನಾಯಿಗಳಿಗೆ ಪ್ರತಿದಿನ ಆಹಾರವನ್ನು ನೀಡುತ್ತಾರೆ. ಇದರಿಂದ ಈ ನಾಯಿಗಳು ಹೆಚ್ಚಾಗಿ ಮನೆಯತ್ತ ಬರುತ್ತದೆ. ಈ ಹಿಂದೆ ಇದರ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದರೂ ಯಾವ ಕ್ರಮವನ್ನು ಅಧಿಕಾರಿಗಳು ಕೈಗೊಳ್ಳಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.