Uttarakhand ಭಾರೀ ಮಳೆ; ಬದರಿನಾಥ ಹೆದ್ದಾರಿ ಬಂದ್: ಭಕ್ತರ ಪರದಾಟ
Team Udayavani, Jul 2, 2023, 1:53 PM IST
ಉತ್ತರಾಖಂಡ: ಚಮೋಲಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಲಂಬಗಡ ಮತ್ತು ಖಚಡಾಗಳು ಕಳೆದ 13 ಗಂಟೆಗಳ ಕಾಲ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ರಸ್ತೆಗಳು ಬಂದ್ ಆಗಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ವತಿಯಿಂದ ಹೆದ್ದಾರಿ ತೆರೆಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ.
ಈ ಹಿಂದೆ ಭೂಕುಸಿತದಿಂದಾಗಿ ಚಮೋಲಿ ಜಿಲ್ಲೆಯ ಚಿಂಕಾದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿತ್ತು. ಬದರಿನಾಥ ದೇಗುಲಕ್ಕೆ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ಸೇರಿದಂತೆ ಅನೇಕ ಪ್ರಯಾಣಿಕರು ದಾರಿ ಮಧ್ಯ ಸಿಲುಕಿಕೊಂಡಿದ್ದರು.
#WATCH | Uttarakhand: Due to incessant rainfall in Chamoli district, the Badrinath National Highway (NH-7) has been closed for the last 13 hours at Lambagad and Khachada drains, due to which passengers are stuck. NHAI is working to open the highway. pic.twitter.com/SjfnZ8F960
— ANI (@ANI) July 2, 2023
ಉತ್ತರಾಖಂಡದಲ್ಲಿ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಉಂಟಾದ್ದರಿಂದ ಮತ್ತೆ ಹೆದ್ದಾರಿಯ ಬಂದ್ ಮಾಡಲಾಗಿದೆ. ಇದರಿಂದಾಗಿ ನೂರಾರು ವಾಹನಗಳು ಹೆದ್ದಾರಿಯಲ್ಲಿ ಸಿಲುಕಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.