ಚಾರ್ಜ್‌ಶೀಟ್‌ನಲ್ಲಿ ಪ್ರಬಲ ಆರೋಪಗಳಿದ್ದರೆ ಜಾಮೀನು ರದ್ದು ಸಾಧ್ಯ: ಸುಪ್ರೀಂಕೋರ್ಟ್‌

Team Udayavani, Jan 16, 2023, 9:45 PM IST

ಚಾರ್ಜ್‌ಶೀಟ್‌ನಲ್ಲಿ ಪ್ರಬಲ ಆರೋಪಗಳಿದ್ದರೆ ಜಾಮೀನು ರದ್ದು ಸಾಧ್ಯ: ಸುಪ್ರೀಂಕೋರ್ಟ್‌

ನವದೆಹಲಿ:ಕೋರ್ಟ್‌ನಲ್ಲಿ ಸಲ್ಲಿಕೆ ಮಾಡಿರುವ ಆರೋಪಪಟ್ಟಿಯಲ್ಲಿ ಆರೋಪಿಯ ವಿರುದ್ಧ ಪ್ರಬಲ ಆರೋಪಗಳಿದ್ದಲ್ಲಿ ಪೂರ್ವ ನಿಯೋಜಿತವಾಗಿ ನೀಡಲಾಗಿರುವ ಜಾಮೀನನ್ನು ರದ್ದು ಮಾಡಲು ಅವಕಾಶ ಇದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾ.ಎಂ.ಆರ್‌.ಶಾ ಮತ್ತು ನ್ಯಾ.ಸಿ.ಟಿ.ರವಿ ಕುಮಾರ್‌ ಅವರನ್ನೊಳಗೊಂಡ ನ್ಯಾಯಪೀಠ ಸೋಮವಾರ ತೆಲಂಗಾಣದ ಪ್ರಕರಣದ ವಿಚಾರಣೆ ವೇಳೆ ಅಂಶ ತಿಳಿಸಿದೆ.

ಕೋರ್ಟ್‌ಗೆ ಕೇವಲ ಆರೋಪಪಟ್ಟಿ ಸಲ್ಲಿಸುವುದರಿಂದ ಆರೋಪಿಗೆ ಜಾಮೀನು ರದ್ದು ಮಾಡಲು ಸಾಧ್ಯವಿಲ್ಲ. ಆದರೆ, ಅದರಲ್ಲಿ ಮಾಡಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿದ್ದರೆ, ಪೂರ್ವ ನಿಯೋಜಿತವಾಗಿ ನೀಡಲಾಗುವ ಜಾಮೀನು ರದ್ದಾಗಲಿದೆ ಎಂದಿತು.

ಆಂಧ್ರಪ್ರದೇಶದ ಹಿರಿಯ ನಾಯಕ ವೈ.ಎಸ್‌.ವಿವೇಕಾನಂದ ರೆಡ್ಡಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ರಾ ಗಂಗಿ ರೆಡ್ಡಿ ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡುವ ಬಗ್ಗೆ ತೆಲಂಗಾಣ ಹೈಕೋರ್ಟ್‌ ಸಹಮತ ವ್ಯಕ್ತಪಡಿಸಿತ್ತು. ಆ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.