Banned ಇಂಡಿಯನ್ ಮುಜಾಹಿದೀನ್ ಸಹ ಸಂಸ್ಥಾಪಕನಿಗೆ ಜಾಮೀನು
Team Udayavani, May 12, 2024, 1:57 AM IST
ಹೊಸದಿಲ್ಲಿ: ಭಯೋತ್ಪಾದನೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ನಿಷೇಧಿತ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಯ ಸಹ ಸಂಸ್ಥಾಪಕ ಅಬ್ದುಲ್ ಸುಭಾನ್ ಖುರೇಷಿಗೆ ದಿಲ್ಲಿ ಹೈಕೋರ್ಟ್ ಜಾಮೀನು ನೀಡಿದೆ. ಡಿಸೆಂಬರ್ 2023ರಲ್ಲಿ ವಿಚಾರಣ ನ್ಯಾಯಾಲಯ ಖುರೇಷಿಯ ಜಾಮೀನು ಅರ್ಜಿ ವಜಾಗೊಳಿಸಿತ್ತು.
ಆರೋಪಿ ವಿಚಾರಣಾಧೀನ ಕೈದಿಯಾಗಿದ್ದುಕೊಂಡು 5 ವರ್ಷ ಜೈಲಲ್ಲೇ ಕಳೆದಿರುವುದರಿಂದ (ಗರಿಷ್ಠ ಶಿಕ್ಷೆಯ ಅರ್ಧ ಅವಧಿ), ವೈಯಕ್ತಿಕ ಬಾಂಡ್ ಆಧಾರದ ಮೇಲೆ ಜಾಮೀನು ಪಡೆಯುವ ಅವಕಾಶ ಹೊಂದಿದ್ದಾನೆ. 5 ವರ್ಷದಿಂದ ಬಂಧನದಲ್ಲಿರುವ ಖುರೇಷಿಗೆ ವಿಚಾರಣ ನ್ಯಾಯಾಲಯದ ನಿಯಮದನುಸಾರ ನ್ಯಾಯಮೂರ್ತಿಗಳಾದ ಸುರೇಶ ಕುಮಾರ ಕೈಟ್ ಹಾಗೂ ಮನೋಜ ಜೈನ್ ಅವರ ಪೀಠ ಜಾಮೀನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.