Jharkhand CM ಮುಖ್ಯಮಂತ್ರಿ ಹೇಮಂತ್ ಸೊರೇನ್ಗೆ ಜಾಮೀನು ಕೊಟ್ಟದ್ದು ಸರಿ ಇದೆ: ಸುಪ್ರೀಂ
Team Udayavani, Jul 30, 2024, 12:21 AM IST
ಹೊಸದಿಲ್ಲಿ: ಝಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ರಿಲೀಫ್ ಸಿಕ್ಕಿದೆ. ಸೊರೇನ್ಗೆ ಜಾಮೀನು ನೀಡಿ ಝಾರ್ಖಂಡ್ ಹೈಕೋರ್ಟ್ ಜೂ.28ರಂದು ನೀಡಿದ ಆದೇಶ ಸಮ ರ್ಪ ಕ ವಾಗಿದ್ದು, ಇದರಲ್ಲಿ ನಾವು ಮಧ್ಯ ಪ್ರವೇಶಿಸಲು ಇಚ್ಛಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ಭೂ ಒತ್ತುವರಿಗೆ ಸಂಬಂಧಿಸಿದ ಹಣ ಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೊರೇನ್ಗೆ ಝಾರ್ಖಂಡ್ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಇ.ಡಿ. ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಅಲ್ಲದೆ, ಒಂದು ವೇಳೆ, ನಾವು ಹೆಚ್ಚು ಪರಿಶೀಲಿಸಲು ಹೊರಟರೆ ನಿಮಗೇ (ಇ.ಡಿ.) ಸಮಸ್ಯೆ ಎದುರಾಗಬ ಹುದು ಎಂದು ನ್ಯಾ.ಬಿ.ಆರ್.ಗವಾಯಿ ಮತ್ತು ನ್ಯಾ.ಕೆ.ವಿ.ವಿಶ್ವನಾಥನ್ ಅವರಿದ್ದ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.