Bail stay: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಸಿಎಂ ಕೇಜ್ರಿವಾಲ್ ಅರ್ಜಿ
Team Udayavani, Jun 24, 2024, 12:56 AM IST
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಜಾಮೀನಿಗೆ ತಡೆಯಾಜ್ಞೆ ತಂದ ದಿಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರವಿವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ದಿಲ್ಲಿಯ ರೋಸ್ ಅವೆನ್ಯೂ ಕೋರ್ಟ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ, ಜಾಮೀನಿಗೆ ತಡೆ ತಂದಿದ್ದ ಹೈಕೋರ್ಟ್, ಜೂ.25ಕ್ಕೆ ವಿಚಾರಣೆ ಮುಂದೂಡಿತ್ತು. ಇದನ್ನು ಪ್ರಶ್ನಿಸಿ ಈಗ ಕೇಜ್ರಿವಾಲ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.