Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Team Udayavani, Dec 25, 2024, 5:10 PM IST
ಸಾಂದರ್ಭಿಕ ಚಿತ್ರ
ಲಕ್ನೋ: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಮಂಗಳವಾರ (ಡಿ.24 ರಂದು) ತಡರಾತ್ರಿ ಸಂತ್ರಸ್ತ ಬಾಲಕಿ ಹಾಗೂ ಕುಟುಂಬದ ನಡುವೆ ಕಲಹವಾಗಿದ್ದು, ಆ ಬಳಿಕ ಬಾಲಕಿ ಆಟೋ ರಿಕ್ಷಾದಲ್ಲಿ ಮನೆಯಿಂದ ಹೊರಟಾಗ ಬಾಲಕಿಯ ಮೇಲೆ ಇಬ್ಬರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್ಎಸ್ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮಂಟು ಯಾದವ್ (19) ಮತ್ತು ಅಮಿತ್ ಪ್ರಜಾಪತಿ (22) ಎಂಬುವವರನ್ನು ಬಂಧಿಸಿದ್ದಾರೆ.
“ಬಾಲಕಿಗೆ ಆಮಿಷ ಒಡ್ಡಿ ಅತ್ಯಾಚಾರವೆಸಯಲಾಗಿದೆ. ಆರೋಪಿಗಳಾದ ಮಂಟು ಯಾದವ್ ಮತ್ತು ಅಮಿತ್ ಪ್ರಜಾಪತಿಯನ್ನು ಬುಧವಾರ (ಡಿ.25 ರಂದು) ಬಂಧಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಎಸ್ಎಚ್ಒ ರಾಕೇಶ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.