ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು
Team Udayavani, May 18, 2024, 1:49 AM IST
ಹೊಸದಿಲ್ಲಿ: ಚುನಾವಣೆ ನಡೆದ 48 ಗಂಟೆಯಲ್ಲಿ ಮತ ದಾನ ಪ್ರಮಾಣದ ಪೂರ್ಣ ಮಾಹಿತಿ ಬಿಡು ಗಡೆಗೆ ಚುನಾವಣ ಆಯೋಗಕ್ಕೆ ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಲಿಸ್ಟ್ನಲ್ಲಿರುವ ಎಲ್ಲ ದಾವೆಗಳ ಬಳಿಕ ವಿಚಾರಣೆ ನಡೆಸ ಲಾಗುವುದು ಎಂದು ತಿಳಿಸಿತು. ಅಸೋಸಿಯೇಶನ್ ಫಾರ್ ಡೆಮಾ ಕ್ರಟಿಕ್ ರಿಫಾರ್ಮ್Õ(ಎಡಿಆರ್) ಪರವಾಗಿ ಹಾಜ ರಾದ ವಕೀಲ ಪ್ರಶಾಂತ್ ಭೂಷಣ್ ಅವರು, ತ್ವರಿತ ಅರ್ಜಿ ವಿಚಾರಣೆ ಮನವಿ ಮಾಡಿದರು. ಪ್ರಸಕ್ತ ನಡೆ ಯುತ್ತಿರುವ ಲೋಕಸಭೆ ಚುನಾವಣೆಯ ಮೊದಲ 2 ಹಂತದ ಮತದಾನ ಮುಗಿದ 11 ದಿನಗಳ ಬಳಿಕ ಆಯೋಗವು ವಿವರವನ್ನು ಪ್ರಕಟಿಸಿತ್ತು. ಈ ವಿಳಂಬ ಪ್ರಶ್ನಿಸಿ ಎಡಿಆರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.