ಮಹಿಳೆ ಮೇಲೆ ಗುಜರಾತ್‌ ಶಾಸಕನ ಗೂಂಡಾಗಿರಿ

Team Udayavani, Jun 4, 2019, 6:00 AM IST

r-41

ಅಹ್ಮದಾಬಾದ್‌: ತಮ್ಮ ಪ್ರಾಂತದಲ್ಲಿ ನೀರು ಸರಬರಾಜು ವ್ಯವಸ್ಥೆಯನ್ನು ಪುನರಾರಂಭಿಸುವಂತೆ ಮನವಿ ಸಲ್ಲಿಸಲು ಬಂದಿದ್ದ ಎನ್‌ಸಿಪಿ ನಾಯಕಿ ನೀತು ತೇಜ್ವಾನಿ ಎಂಬುವರನ್ನು ಗುಜರಾತ್‌ನ ನರೋಡಾದ ಬಿಜೆಪಿ ಶಾಸಕ ಬಲರಾಮ್‌ ಥವಾನಿ ಅವರು ತಮ್ಮ ಕಚೇರಿ ಆವರಣದಲ್ಲೇ ಕಪಾಳ ಮೋಕ್ಷ ಮಾಡಿದ್ದಲ್ಲದೆ, ಕೆಳಗೆ ಬಿದ್ದ ಮಹಿಳೆಯನ್ನು ಬೂಟು ಕಾಲಿ ನಿಂದ ಒದ್ದು ಹಲ್ಲೆ ನಡೆಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಥವಾನಿ ಕ್ಷಮೆ ಕೋರಿದ್ದು, ನೀತು ಅವರ ನಿವಾಸಕ್ಕೆ ತೆರಳಿ ರಾಖಿ ಕಟ್ಟಿಸಿಕೊಂಡು ಬಂದಿರುವುದಾಗಿ ಹೇಳಿಕೊಂಡಿದ್ದಾರೆ.

ನೀತು ಅವರು ಹೇಳುವ ಪ್ರಕಾರ, ಅವರು ಮೊದಲಿಗೆ ಥವಾನಿಯವರ ಸಹೋದರ ಕಿಶೋರ್‌ ಥವಾನಿ (ಈತ ಕಾರ್ಪೊರೇಟರ್‌) ಅವರನ್ನು ಭೇಟಿ ಮಾಡಿ ತಮ್ಮ ಪ್ರಾಂತಕ್ಕೆ ನೀರಿನ ಸೌಕರ್ಯ ಪುನರಾರಂಭಿಸಬೇಕೆಂದು ಮನವಿ ಸಲ್ಲಿಸಿದರು. ಆದರೆ, ಅದಕ್ಕೆ ಸಮ್ಮತಿಸದ ಕಿಶೋರ್‌, ನೀತು ಅವರನ್ನು ನಿಂದಿಸಿದ್ದರು. ಹೀಗಾಗಿ, ನೀತು ಹಾಗೂ ಅವರ ಪತಿ ತಮ್ಮ ಪ್ರಾಂತದ ಕೆಲವು ಮಹಿಳೆಯರ ಜತೆಗೆ ಶಾಸಕರಿಗೆ ಮನವಿ ಸಲ್ಲಿಸಲು ತೆರಳಿದ್ದರು. ಘಟನೆಯನ್ನು ಖಂಡಿಸಿರುವ ಎನ್‌ಸಿಪಿ, ಶಾಸಕ ಥವಾನಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.