Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?
Team Udayavani, Apr 28, 2024, 6:35 AM IST
ಹೈದರಾಬಾದ್: ದೇಶದ ಎಂಡಿಎಚ್, ಎವರೆಸ್ಟ್‌ಗಳ ಒಟ್ಟು 4 ಉತ್ಪನ್ನಗಳ ಮೇಲೆ ಹಾಂಕಾಂಗ್, ಸಿಂಗಾಪುರ ನಿಷೇಧ ಹೇರಿದ ಬೆನ್ನಲ್ಲೇ ಈಗ ಅಮೆರಿಕ ಸರಕಾರ ಕೂಡ ಅದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. ಎಂಡಿಎಚ್‌ನ 3 ಮಸಾಲೆ ವಿಧಗಳು, ಎವರೆಸ್ಟ್‌ನ ಫಿಶ್‌ಕರಿ ಮಸಾಲೆಯಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿವೆ ಎಂಬ ಅಂಶ ಗಮನಕ್ಕೆ ಬಂದಿದೆ.
ಆ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಅಮೆರಿಕದ ಆಹಾರ ಮತ್ತು ಔಷಧ ನಿಯಂತ್ರಣ ವಿಭಾಗ(ಎಫ್ಡಿಎ)ದ ಅಧಿಕಾರಿ ಹೇಳಿದ್ದಾರೆ. ಆದರೆ ಅಮೆರಿಕ ಸರಕಾರ ಮಾಹಿತಿ ಕೇಳಿರುವ ಕುರಿತು ಎರಡೂ ಕಂಪೆನಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೆಲವು ದಿನಗಳ ಹಿಂದಷ್ಟೇ ಸಿಂಗಾಪುರ, ಹಾಂಕಾಂಗ್‌ನಿಂದ ಕೇಂದ್ರ ಸರಕಾರ ನಿಷೇಧದ ಬಗ್ಗೆ ಮಾಹಿತಿ ಕೋರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.