ಪತಂಜಲಿಯ 5 ಔಷಧ ನಿಷೇಧ ವಾಪಸ್
Team Udayavani, Nov 14, 2022, 7:40 AM IST
ಡೆಹ್ರಾಡೂನ್: ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಉತ್ಪನ್ನಗಳನ್ನು ತಯಾರಿಸುವ ದಿವ್ಯಾ ಫಾರ್ಮಸಿಗೆ ಮಧುಮೇಹ, ರಕ್ತದೊತ್ತಡ, ಗಳಗಂಡ, ಗ್ಲುಕೋಮಾ ಮತ್ತು ಅಧಿಕ ಕೊಲೆಸ್ಟ್ರಾಲ್‌ಗೆ ಸಂಬಂಧಿಸಿದ ಐದು ಔಷಧಗಳ ಉತ್ಪಾದನೆ ಸ್ಥಗಿತಗೊಳಿಸುವಂತೆ ಸೂಚಿಸಿದ್ದ ತನ್ನ ಆದೇಶವನ್ನು ಉತ್ತರಾಖಂಡದ ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರವು ಹಿಂಪಡೆದಿದೆ.
ನ.9ರಂದು ಹೊರಡಿಸಿದ್ದ ಆದೇಶದಲ್ಲಿ ದೋಷ ಗಮನಿಸಿದ ಉತ್ತರಾಖಂಡ ಆರೋಗ್ಯ ಪ್ರಾಧಿಕಾರದ ಔಷಧ ನಿಯಂತ್ರಕ ಜಿಸಿಎನ್ ಜಂಗಪಾಂಗಿ, “ಈ ಆದೇಶವನ್ನು ತರಾತುರಿಯಲ್ಲಿ ಹೊರಡಿಸಲಾಗಿದೆೆ.
ಈ ಆದೇಶವನ್ನು ಹೊರಡಿಸುವ ಮೊದಲು ಕಂಪನಿಗೆ ತನ್ನ ನಿಲುವು ಏನೆಂಬುದನ್ನು ತಿಳಿಸಲು ಸಮಯ ನೀಡಬೇಕಾಗಿತ್ತು,’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.