ಎಲ್ಟಿಟಿಇ ಮೇಲಿನ ನಿಷೇಧ ವಿಸ್ತರಣೆ
Team Udayavani, May 15, 2019, 6:00 AM IST
ಹೊಸದಿಲ್ಲಿ: ಲಿಬರೇಶನ್ ಟೈಗರ್ ಆಫ್ ತಮಿಳ್ ಈಳಂ(ಎಲ್ಟಿಟಿಇ) ಮೇಲಿನ ನಿಷೇಧವನ್ನು ಇನ್ನೂ 5 ವರ್ಷಗಳ ಕಾಲ ವಿಸ್ತರಿಸಿ ಕೇಂದ್ರ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ನಿಷೇಧ ಕೂಡಲೇ ಜಾರಿಯಾಗಲಿದೆ ಎಂದು ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ. 1967ರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಟಿಟಿಇ ಹಿಂಸಾತ್ಮಕ, ದಮನಕಾರಿ ಚಟುವಟಿಕೆಗಳನ್ನು ಮುಂದುವರಿಸಿದೆ. ಇದು ದೇಶದ ಸಾರ್ವಭೌಮತೆಗೆ ಧಕ್ಕೆ ತರುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಹತ್ಯೆ ಹಿಂದೆ ಈ ಉಗ್ರ ಸಂಘಟನೆಯ ಕೈವಾಡವಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
MUST WATCH
ಹೊಸ ಸೇರ್ಪಡೆ
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.