ಮಧುರೈ ದೇಗುಲದಲ್ಲಿ ಮೊಬೈಲ್ ನಿಷೇಧ
Team Udayavani, Mar 1, 2018, 6:00 AM IST
ಮಧುರೈ: ಜಗದ್ವಿಖ್ಯಾತ ಮಧುರೈ ಮೀನಾಕ್ಷಿ ಸುಂದರೇಶ್ವರರ್ ದೇಗುಲದಲ್ಲಿ ಮಾ. 3ರಿಂದ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ, ಈ ಕುರಿತಂತೆ ನೀಡಿದ್ದ ತೀರ್ಪಿನ ಮೇರೆಗೆ ದೇಗುಲದ ಆಡಳಿತ ಈ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ವಿವರಣೆ ನೀಡಿದ ದೇಗುಲದ ಜಂಟಿ ಆಯುಕ್ತ ಎನ್. ನಟರಾಜನ್, “”ಮಾ. 3ರಿಂದ ದೇಗುಲಕ್ಕೆ ಬರುವ ಭಕ್ತಾದಿಗಳ ಮೊಬೈಲ್‌ಗಳನ್ನು ದೇಗುಲದ ಉತ್ತರ ಹಾಗೂ ಪಶ್ಚಿಮ ದ್ವಾರಗಳ ಬಳಿ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗುವುದು. ಸುಮಾರು 1 ಸಾವಿರ ಮೊಬೈಲ್‌ಗಳನ್ನು ಸಂಗ್ರಹಿಸಲು ಯೋಜಿಸಿದ್ದು, ಪ್ರತಿ ಮೊಬೈಲ್‌ಗೆ ರು. 10 ಶುಲ್ಕ ವಿಧಿಸಲಾಗುತ್ತದೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.