Kerala ದೇಗುಲಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ
Team Udayavani, May 10, 2024, 6:10 AM IST
ತಿರುವನಂತಪುರ: ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ)ಯು ತನ್ನ ಅಧೀನದಲ್ಲಿರುವ ದೇವಾಲಯಗಳಲ್ಲಿ ಅರಳಿ ಹೂ(ಒಲಿಯಾಂಡರ್) ಅರ್ಪಿಸುವ ಸಂಪ್ರದಾಯವನ್ನು ನಿಲ್ಲಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹೂಗಳಲ್ಲಿರುವ ವಿಷಕಾರಕವು ಮನುಷ್ಯ, ಪ್ರಾಣಿಗಳಿಗೆ ಹಾನಿಮಾಡಬಹುದು ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. “ಟಿಡಿಬಿ ಅಧೀನದ ದೇವಾಲಯಗಳಲ್ಲಿ ನೈವೇದ್ಯ ಹಾಗೂ ಪ್ರಸಾದದಲ್ಲಿ ಅರಳಿ ಹೂಗಳನ್ನು ಬಳಸದೇ ಇರಲು ನಿರ್ಧರಿಸಲಾಗಿದೆ. ಇದರ ಬದಲಾಗಿ ತುಳಸಿ, ಮಲ್ಲಿಗೆ, ದಾಸವಾಳ, ಗುಲಾಬಿ ಬಳಸಲಾಗುವುದು ಎಂದು ಟಿಡಿಬಿ ಅಧ್ಯಕ್ಷರಾದ ಪಿ.ಎಸ್.ಪ್ರಶಾಂತ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.