Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
Team Udayavani, Nov 18, 2024, 7:15 AM IST
ಮುಂಬೈ: ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಮತಗಟ್ಟೆ ಬಳಿ ಚಪ್ಪಲಿಗಳಿಗೆ ನಿಷೇಧ ಹೇರಬೇಕೆಂಬ ವಿಚಿತ್ರ ಬೇಡಿಕೆಯನ್ನು ಚುನಾವಣಾ ಆಯೋಗದ ಮುಂದಿಟ್ಟಿದ್ದಾರೆ.
ಪರಂದ ಕ್ಷೇತ್ರದ ಅಭ್ಯರ್ಥಿಯಾಗಿರುವ ಗುರುದಾಸ್ ಸಂಭಾಜಿ ಕಾಂಬ್ಳೆ ಚಪ್ಪಲಿಯ ಚಿಹ್ನೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ, ಅದನ್ನು ಧರಿಸಿದರೆ ಮಾದರಿ ಸಂಹಿತೆ ಉಲ್ಲಂಘನೆಯಾಗುತ್ತದೆ.
ಹೀಗಾಗಿ ಮತಗಟ್ಟೆಯ ಸುತ್ತ 200 ಮೀ. ಚಪ್ಪಲಿಗಳನ್ನು ನಿಷೇಧಿಸಬೇಕು ಎಂದು ಆಯೋಗಕ್ಕೆ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗದ ನೀತಿ ಸಂಹಿತೆಯ ಪ್ರಕಾರ ಮತಗಟ್ಟೆಯ ಸಮೀಪ ಅಭ್ಯರ್ಥಿ ತಮ್ಮ ಚಿಹ್ನೆಯ ಪ್ರದರ್ಶನ ಮಾಡಿ, ಪ್ರಚಾರ ನಡೆಸುವಂತಿಲ್ಲ. ಹಾಗಾಗಿ ನೀತಿ ಸಂಹಿತೆ ಉಲ್ಲಂಘನೆ ತಡೆಗಟ್ಟುವ ನಿಟ್ಟಿನಲ್ಲಿ ಆಯೋಗ ಕ್ರಮ ಕೈಗೊಳ್ಳಬೇಕೆಂದು ಗುರುದಾಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.