![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 24, 2023, 7:05 AM IST
ಹೊಸದಿಲ್ಲಿ: ಭಾರತ್‌ಮಾಲಾ ಪರಿಯೋಜನೆ ಅಡಿಯಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಭರದಿಂದ ನಿರ್ಮಾಣಗೊಳ್ಳುತ್ತಿದೆ. ಈ ಬಗ್ಗೆ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂದಾಜು 1,160 ಕೋಟಿ ರೂ. ವೆಚ್ಚದಲ್ಲಿ ಪ್ರಸ್ತುತ ಕರ್ನಾಟಕದ ಬೆಂಗಳೂರು-ಮಾಲೂರು ಭಾಗದ ಕಾಮಗಾರಿ ನಡೆಯುತ್ತಿದೆ. ಈ ಎಕ್ಸ್‌ಪ್ರೆಸ್‌ವೇ ಕರ್ನಾಟಕ ಮತ್ತು ತಮಿಳುನಾಡು ರಾಜಧಾನಿಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದ್ದಾರೆ. ಈ ಹೆದ್ದಾರಿಯು ಮೂರು ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ಮೂಲಕ ಹಾದುಹೋಗುತ್ತದೆ.
ಹಾದುಹೋಗುವ ಪಟ್ಟಣಗಳು
ಹೊಸಕೋಟೆ ,ಮಾಲೂರು, ಬಂಗಾರಪೇಟೆ ,ಕೋಲಾರ,ವೆಂಕಟಗಿರಿ, ಪಲಮನೇರ್,ಬಂಗಾರುಪಲ್ಲೆಂ,ಚಿತ್ತೂರು , ರಾಣಿಪೆಟ್ಟೈ ಮತ್ತು ಶ್ರೀಪೆರಂಬದೂರು
ಪ್ರಧಾನಿ ನೇತೃತ್ವದಲ್ಲಿ ದೇಶಾದ್ಯಂತ ತಡೆರಹಿತ ಮತ್ತು ಪರಿಸರ ಪೂರಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬದ್ಧರಾಗಿದ್ದೇವೆ.
– ನಿತಿನ್ ಗಡ್ಕರಿ, ಕೇಂದ್ರ ಸಚಿವ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.